ತಿ.ನರಸೀಪುರದ ಹಳೇ ಸಂತೇಮಾಳದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ ಎಂ.ನಾರಾಯಣ್ ತಿ.ನರಸೀಪುರ: ಪಟ್ಟಣದ ಹಳೇ ಸಂತೇಮಾಳದಲ್ಲಿ ಮಾ.೨೫ರ ಮಂಗಳವಾರ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ಅಮ್ಮನವರ ದೊಡ್ಡ ಹಬ್ಬ ವಿಶೇಷವಾಗಿ ನಡೆಯಲಿದ್ದು, ದೇವಾಲಯದ ಆಸುಪಾಸಿನ ಬಯಲು ಪ್ರದೇಶದಲ್ಲಿ ಹಬ್ಬ ಆಯೋಜನೆಗೊಳ್ಳುವ ಹಿನ್ನೆಲೆಯಲ್ಲಿ ಸಿದ್ಧತೆ …










