Mysore
28
broken clouds

Social Media

ಬುಧವಾರ, 07 ಜನವರಿ 2026
Light
Dark

Andolana originals

HomeAndolana originals

‘ಆಶಾ ಧ್ವನಿ’ ಸರಣಿಯಿಂದ ಕಾರ್ಯಕರ್ತೆಯರಲ್ಲಿ ಮೂಡಿದ ಆಶಾಭಾವನೆ ಸರ್ಕಾರದಿಂದಲೇ ಟ್ಯಾಬ್, ನೆಟ್ ಸೌಲಭ್ಯ ಕಲ್ಪಿಸಬೇಕು ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಕಾರ್ಯಕರ್ತೆಯರಿಗೆ ದಿನದಲ್ಲಿ ೨ ಗಂಟೆ ವಿಶ್ರಾಂತಿಯೂ ಇಲ್ಲ ಈಗಿರುವ ಪ್ರೋತ್ಸಾಹಧನದಲ್ಲಿ ಮಕ್ಕಳ ವಿದ್ಯಾಭ್ಯಾಸವೂ ಕಷ್ಟ ಮೈಸೂರು: ಸಾರ್ವಜನಿಕರ ಆರೋಗ್ಯ ಸೇವೆಯೇ …

ಎಚ್.ಎಸ್.ದಿನೇಶ್‌ಕುಮಾರ್ ಜನನಿಬಿಡ ಪ್ರದೇಶಗಳಲ್ಲಿ ಮಕ್ಕಳಿಂದ ಭಿಕ್ಷಾಟನೆ ಭಿಕ್ಷೆ ಬೇಡುವ ಮಕ್ಕಳ ಪೋಷಕರಿಗೆ ಸ್ವಯಂ ಉದ್ಯೋಗದ ತರಬೇತಿ ನೀಡಬೇಕು ಮಕ್ಕಳ ಭಿಕ್ಷಾಟನೆ ನಿರ್ಮೂಲನೆಗೆ ಸಿಡಬ್ಲ್ಯುಸಿ/ ಪೊಲೀಸರ ಕಾರ್ಯಾಚರಣೆ ಮೈಸೂರು: ಓ ಅಯ್ಯಾ... ಅಮ್ಮಯ್ಯಾ... ಧರ್ಮಾನೆ ತಾಯಿ ತಂದೆ, ಕಾಸೊಂದ ನೀಡು ಶಿವನೆ... ಸುಮಾರು …

ಪುನೀತ್ ಮಾ.25ರವರೆಗೆ ಪಶುವೈದ್ಯ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯ  ಮಡಿಕೇರಿ: ಜಿಲ್ಲೆಯಲ್ಲಿ ಹೆಣ್ಣು ಕರುಗಳಿಗೆ ಕಂದು ರೋಗ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೪-೮ ತಿಂಗಳು ನಡುವಿನ ಹೆಣ್ಣುಕರುಗಳಿಗೆ ಈ ಲಸಿಕೆ ಯನ್ನುಉಚಿತವಾಗಿ ಕೊಡಲಾಗುತ್ತಿದ್ದು, ಮಾರಕ ಬ್ರುಸೆಸಿಸ್ …

ಹನೂರು: ೪ ದಿನಗಳ ಕಾಲ ನಡೆಯಲಿರುವ ಜಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆ; ಸಕಲ ಸಿದ್ಧತೆ  ಮಹಾದೇಶ್ ಎಂ.ಗೌಡ ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾರ್ಚ್ ೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಾವಿರಾರು ಭಕ್ತಾದಿಗಳು …

ಸಾಲೋಮನ್ ಸೊಳ್ಳೆ, ದುರ್ವಾಸನೆ, ರೋಗದ ಭೀತಿ ದೂರು ಕೊಟ್ಟರೂ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ೫ ವರ್ಷದಿಂದ ಚರಂಡಿಯಲ್ಲಿ ಹರಿಯುತ್ತಿದೆ ಬೋರ್‌ವೆಲ್ ನೀರು ಮೈಸೂರು: ಈ ಸಾಲಿನ ಸ್ವಚ್ಛ ಸರ್ವೇಕ್ಷಣ್‌ಗೆ ಸಿದ್ಧಗೊಳ್ಳುತ್ತಿದ್ದೇವೆ ಎನ್ನುವ ಪಾಲಿಕೆ ಅಧಿಕಾರಿಗಳು ನಗರದ ಹೃದಯ ಭಾಗದ ಪ್ರಮುಖ ರಸ್ತೆಗಳ …

ನಾಳೆ ಚುನಾವಣೆ; ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನಿಶ್ಚಿತ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮಂಗಳವಾರ (ಮಾ.೨೫) ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧುಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಪ್ರತಿಷ್ಠೆಯ ಕಣವಾಗಿರುವ …

ಕೆ.ಬಿ.ರಮೇಶನಾಯಕ ೩ ತಿಂಗಳಲ್ಲಿ ಅಳವಡಿಕೆ: ವಾಟರ್ ಮನ್‌ಗಳ ಬೇಕಾಬಿಟ್ಟಿ ಕೆಲಸಕ್ಕೆ ಬೀಳಲಿದೆ ಬ್ರೇಕ್ ನಗರದ ಪ್ರಮುಖ ಪ್ರದೇಶಗಳು, ವಿಜಯನಗರ ಭಾಗದಲ್ಲಿ ಮೀಟರ್‌ಗಳ ಜೋಡಣೆ ಮೈಸೂರು: ಕಾವೇರಿ, ಕಪಿಲಾ ನದಿಗಳಿಂದ ಅಗತ್ಯಕ್ಕಿಂತ ಹೆಚ್ಚು ನೀರು ಸರಬರಾಜಾಗುತ್ತಿದ್ದರೂ ವಿತರಣೆ ವೇಳೆ ಸೋರುವಿಕೆ, ವಾಲ್ವ್‌ಮನ್‌ಗಳ ಮೇಲೆ …

ಹಲವು ಬಗೆಯ ಸರ್ಕಾರಿ ಸೇವೆಗಳ ಕೆಲಸದ ಜವಾಬ್ದಾರಿ ■ ಆರಂಭದಲ್ಲಿ ಎರಡು ಗಂಟೆಗಳ ಕೆಲಸ; ಈಗ ಮಿತಿಯೇ ಇಲ್ಲದ ಕಾರ್ಯಭಾರ ■ ಕುಟುಂಬದ ಮಾಹಿತಿ ಸಂಗ್ರಹಿಸಲು ಹೋದ ‘ಆಶಾ’ ಮೇಲೆ ಹಲ್ಲೆ ■ ಅನಾರೋಗ್ಯಕ್ಕೀಡಾದರೆ ಉಚಿತ ಚಿಕಿತ್ಸಾ ಸೌಲಭ್ಯವೂ ಇಲ್ಲ ■೫ ಲಕ್ಷ …

- ರಶ್ಮಿ ಕೋಟಿ ಕೈಯಲ್ಲಿ ಸ್ಮಾರ್ಟ್‌ ಫೋನ್‌ ಇಲ್ಲ, ಹಳ್ಳಿಯಲ್ಲಿ ಡೇಟಾ ಸಿಗಲ್ಲ ಎಚ್.ಡಿ. ಕೋಟೆ ಹತ್ತಿರದ ಬಿ.ಮಟಕೆರೆ ಗ್ರಾಮ. ಈ ಹಳ್ಳಿಗೆ ಪ್ರತಿದಿನ 10 ಕಿ.ಮೀ.ಗಳಷ್ಟು ದೂರ ಕಾಲ್ನಡಿಗೆಯಲ್ಲಿ ನಡೆದು, ಸೋಲಿಗ ಜನಾಂಗದವರ ಮನೆಗಳಿಗೆ ಹೋಗಿ ಅವರಿಗೆ ಸಮಯಕ್ಕೆ ಸರಿಯಾಗಿ …

dgp murder case

ಬಿಸಿ ಬಿಸಿ..! ತಂಪಾಗಿ ಬೀಸುತ್ತಿದ್ದ ಗಾಳಿಯೂ ಬಿಸಿ ! ಮಳೆಯ ನಾಡು ಆಗುಂಬೆಯೇ ಬಿಸಿ ಬಿಸಿ! ಗ್ರಾಹಕರಿಗೆ ಕಡಿಮೆಯಾಗದ ‘ಬೆಲೆ’ ಬಿಸಿ ದಿಲ್ಲಿಯ ಹೈಕಮಾಂಡ್‌ಗಂತೂ ರಾಜ್ಯದ ನಾಯಕರ ಕುರ್ಚಿಗಳದೇ ತಲೆ ಬಿಸಿ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

Stay Connected​
error: Content is protected !!