Mysore
28
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. …

ಓದುಗರ ಪತ್ರ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಸಾರ್ವ ಜನಿಕ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ಜನರಿಗೆ ಉಪಯೋಗಕ್ಕೆ ಬಾರದಂತಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶೌಚಾಲಯಗಳ ಬೀಗ ತೆರೆಯುವುದರೊಂದಿಗೆ …

ಓದುಗರ ಪತ್ರ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿರುವುದು ಸ್ವಾಗತಾರ್ಹವಾಗಿದೆ. ಇದೊಂದು …

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಪಾರ್ಟ್ ಎ, ಪಾರ್ಟ್ ಬಿ ತೆರಿಗೆ ಹಾಗೂ ದಂಡ ಸೇರಿದಂತೆ ಒಟ್ಟು ೧.೫೯ ಕೋಟಿ ರೂ. …

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವ ಶ್ರೀ ಮುತ್ತುರಾಯಸ್ವಾಮಿ ದೇವಸ್ಥಾನದಲ್ಲಿ ೩೨ನೇ ವರ್ಷದ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು. ದೇವಸ್ಥನದ ಮುಖ್ಯ ಅರ್ಚಕರಾದ …

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ ಕನ್ನಡ ಸಾಹಿತ್ಯ ರತ್ನಗಳ, ಅದ್ವಿತೀಯ ಸಾಧನೆಗೈದ ಸಾಧಕರ ಸೊಗಸಾದ ಚಿತ್ರಗಳು, ಕನ್ನಡದ ಸ್ವಾಗತ ಕಮಾನು, ರಸ್ತೆಯಲ್ಲಿ ನಿಂತು ನೋಡಿದರೆ ಆಕರ್ಷವಾಗಿ …

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ ಕ್ಷೇತ್ರ ಎನಿಸಿದ ತಾಲ್ಲೂಕಿನ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಸಮೀಪಿಸುತ್ತಿದ್ದರೂ ಪರಂಪರೆಯಾಗಿ ನಡೆಯುತ್ತಿದ್ದ ತೆಪ್ಪೋತ್ಸವ …

ಓದುಗರ ಪತ್ರ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಇದು ಮಕ್ಕಳ ಸುರಕ್ಷತೆಯ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರ ಹೊಸದಾಗಿ ಪ್ರಾರಂಭಿಸಿರುವ ಪಬ್ಲಿಕ್ ಶಾಲೆಗಳಿಗೂ ಕಟ್ಟಡ ಮೊದಲಾದ ಮೂಲಭೂತ ಸೌಕರ್ಯ …

ಓದುಗರ ಪತ್ರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ರಷ್ಯಾದಿಂದ ತೈಲಮ ಖರೀದಿಸಬಾರದು ಎಂಬ ಅಮೆರಿಕದ ಫರ್ಮಾನಿನ ನಡುವೆಯೇ ಈ ಒಪ್ಪಂದಗಳಿಗೆ …

ಓದುಗರ ಪತ್ರ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ. ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ …

Stay Connected​
error: Content is protected !!