ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಂದ ಅಂಚೆ ಮೂಲಕ ದಂಡ ವಸೂಲು ಮಾಡುವ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗುತ್ತಿರುವುದರಿಂದ ಪೊಲೀಸ್ ಆಯುಕ್ತರು ವಿಶೇಷ ತಪಾಸಣೆ ಕೈಗೊಳ್ಳಲು ನಿರ್ಧರಿಸಿದ್ದು, ಈ ಮೂಲಕ ಸ್ಥಳದಲ್ಲಿಯೇ ದಂಡ ವಸೂಲು ಕಾರ್ಯಕ್ಕೆ ಮುಂದಾಗಿದ್ದಾರೆ. ಇದು …
ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಂದ ಅಂಚೆ ಮೂಲಕ ದಂಡ ವಸೂಲು ಮಾಡುವ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗುತ್ತಿರುವುದರಿಂದ ಪೊಲೀಸ್ ಆಯುಕ್ತರು ವಿಶೇಷ ತಪಾಸಣೆ ಕೈಗೊಳ್ಳಲು ನಿರ್ಧರಿಸಿದ್ದು, ಈ ಮೂಲಕ ಸ್ಥಳದಲ್ಲಿಯೇ ದಂಡ ವಸೂಲು ಕಾರ್ಯಕ್ಕೆ ಮುಂದಾಗಿದ್ದಾರೆ. ಇದು …
ಕೆ.ಬಿ.ರಮೇಶನಾಯಕ ಮುಂದಿನ ವಾರ ನಿವೇಶನಗಳ ಮಂಜೂರಾತಿ ಪತ್ರ ವಿತರಣೆ ಮೈಸೂರು: ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಶೀಘ್ರದಲ್ಲೇ ಸ್ವಂತ ಕಟ್ಟಡ ಭಾಗ್ಯ ಲಭಿಸಲಿದೆ. ಬಾಡಿಗೆ ಕಟ್ಟಡಗಳಲ್ಲಿರುವ ನಗರದ ೧೩ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ …
ಸಾಲೋಮನ್ ನಾಲ್ವರು ಸಂಶೋಧಕರಿಂದ ಕೆಲಸ ಆರಂಭ ಮೈಸೂರು: ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರಿಗೆ ಒಂದು ಇತಿಹಾಸವಿದೆ. ಅದೇ ವಂಶದ ರಾಜರೊಬ್ಬರು ಸ್ಥಾಪಿಸಿದ ನಗರದ ಪ್ರತಿಷ್ಠಿತ ಮಹಾರಾಜ ಕಾಲೇಜಿಗೂ ಒಂದು ಇತಿಹಾಸವಿದೆ. ಅದರ ಪರಿಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಅದಕ್ಕೆ ಗ್ರಂಥ ರೂಪ ನೀಡುವ …
ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು …
ಭೇರ್ಯ ಮಹೇಶ್ ಯುಗಾದಿಯಂದು ಗ್ರಾಮೀಣ ಭಾಗದಲ್ಲಿ ಇಂದಿಗೂ ಉಳಿದಿರುವ ಆಚರಣೆ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ ಹೊನ್ನಾರನ್ನು ಕಟ್ಟಿ ಭೂತಾಯಿ ಯನ್ನು ಪ್ರಾರ್ಥಿಸಿ ತಮ್ಮ ಜಮೀನಿನಲ್ಲಿ ಪೂಜೆ ಸಲ್ಲಿಸಿದರು. ಸೂರ್ಯೋದಯಕ್ಕೂ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಹಾಲಿನ ದರ ಹೆಚ್ಚಳದಿಂದ ಒಂದೆಡೆ ಗ್ರಾಹಕರಿಗೆ ಬೇಸರವಾಗಿದ್ದರೆ ರೈತರಲ್ಲಿ ಸಂತಸ ಮೂಡಿಸಿದೆ. ಚಾಮುಲ್ ವತಿಯಿಂದ ಜಿಲ್ಲಾ ಹೈನುಗಾರರಿಗೆ ಯುಗಾದಿ ಹಬ್ಬದ ಪ್ರಯುಕ್ತ ಖರೀದಿ ದರವನ್ನು ೪ ರೂ. ಹೆಚ್ಚಳ ಮಾಡುವ ಮೂಲಕ ಯುಗಾದಿ ಉಡುಗೊರೆ ನೀಡಲಾಗಿದೆ. ಚಾಮರಾಜನಗರ …
ಹಾಲು... ಜೇನು! ರಾಜ್ಯದಲ್ಲಿ ಈಗ ಎಲ್ಲೆಲ್ಲೂ ಹಾಲು-ಜೇನುಗಳದೇ ಸುದ್ದಿ! ಹಾಗಂತ ರಾಜ್ಯದಲ್ಲಿ ತುಂಬಿ ತುಳುಕುತ್ತಿಲ್ಲ ಸಮೃದ್ಧಿ! ಬೆಲೆ ಏರಿಸಿಕೊಂಡ ಹಾಲು ಗ್ರಾಹಕನ ಪಾಲಿಗಾಗಿದೆ ಹುಳಿ, ಮಧು ಬಲೆಯಲ್ಲಿ ಸಿಲುಕಿದ ಗಿರಾಕಿಗಳ ಪಾಲಿಗೆ ಕಚ್ಚಿದಂತಾಗಿದೆ ಜೇನು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಬೇಸಿಗೆ ರಜೆ ಆರಂಭಗೊಳ್ಳುತ್ತಿದ್ದಂತೆಯೇ ಎಲ್ಲೆಡೆ ಬೇಸಿಗೆ ಶಿಬಿರಗಳೂ ಆರಂಭಗೊಳ್ಳುತ್ತವೆ. ಮಕ್ಕಳು ಪಠ್ಯ-ಪುಸ್ತಕಗಳನ್ನು ಬದಿಗಿಟ್ಟು, ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ತಮ್ಮ ರಜೆ ದಿನಗಳನ್ನು ಸಂತೋಷದಿಂದ ಕಳೆದರೆ, ದುಡಿಯುವ ಪೋಷಕರಿಗೆ ತಮ್ಮ ಮಕ್ಕಳು …
ರಾಜ್ಯ ಸರ್ಕಾರ ಸತತವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ವಿದ್ಯುತ್ ದರ ಏರಿಕೆಯ ಬೆನ್ನಲ್ಲೆ ಹಾಲಿನ ದರವನ್ನೂ ಏರಿಕೆ ಮಾಡುವ ಮೂಲಕ ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಾಲಿನ ದರ ಮತ್ತು …
ಕೆ.ಬಿ.ರಮೇಶ ನಾಯಕ ಒಂದು ವರ್ಷದ ಆಡಳಿತ ಪೂರೈಸಿದ ಅಯೂಬ್ ಖಾನ್, ಪಿ.ಮರಿಸ್ವಾಮಿ; ಕಾದು ಕಾದು ಬಸವಳಿದಿರುವ ಕಾಂಗ್ರೆಸ್ ಮುಖಂಡರು ಮೈಸೂರು: ರಾಜ್ಯದಲ್ಲಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನೆರಡು ತಿಂಗಳಲ್ಲಿ ೨ ವರ್ಷಗಳನ್ನು …