ಕೆ.ಟಿ.ಮೋಹನ್‌ಕುಮಾರ್ ಸಾಮಾನ್ಯಜ್ಞಾನದ ಪ್ರಶ್ನೆಗಳನ್ನು ಕೇಳಿದರೆ ಥಟ್ ಅಂತ ಉತ್ತರ ಹೇಳುವ ಬಾಲಕ, ಗ್ರಾಮೀಣ ಪ್ರತಿಭೆಗೆ ಎಲ್ಲೆಡೆ ಮೆಚ್ಚುಗೆ ಸಾಲಿಗ್ರಾಮ: ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದರೆ ಪಟಪಟನೆ ಉತ್ತರ ಹೇಳು ವಂತಹ ಚೂಟಿ, ಪ್ರಸ್ತುತ ವಿದ್ಯಮಾನ, …







