ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು ರಾಜಕೀಯ ಧ್ರುವೀಕರಣ ಪರಿಣಾಮವಾಗಿ ದ್ವೇಷ ಭಾಷಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದ್ವೇಷ ಭಾಷಣ …
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು ರಾಜಕೀಯ ಧ್ರುವೀಕರಣ ಪರಿಣಾಮವಾಗಿ ದ್ವೇಷ ಭಾಷಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದ್ವೇಷ ಭಾಷಣ …
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ, ಶ್ರೀರಾಂಪುರ ಬೆಮೆಲ್ ನಗರ ರಸ್ತೆ, ಅಕ್ಕಮಹಾದೇವಿ ರಸ್ತೆ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಸರಸ್ವತಿಪುರಂ, ಮೀನಾ …
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ, ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಅಧಿಕೃತವಾಗಿ ದಾಖಲಾಗಿರುವ ಪ್ರಕರಣಗಳು, ಆದರೆ …
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆಯ ನಡುವೆಯೂ ಬೆವರು ಹರಿಸಿ ಬೆಳೆದ ಫಸಲು ಕಳ್ಳರ ಪಾಲಾಗುತ್ತಿದ್ದು, ವರ್ಷದ ಕೂಳನ್ನು ಮನೆಗೆ ಸೇರಿಸಲು ರೈತರು ಹರಸಾಹಸ …
ದಾಸೇಗೌಡ ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ ಗಳಿಗೆ ನೀರು ಪೂರೈಕೆಯನ್ನು ಕಲ್ಪಿಸಲಾಗಿದೆ. ಆದರೆ ಎರಡು ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕದ …
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು ಸರ್ಕಾರ ಕಂದಾಯ ಗ್ರಾಮವಾಗಿಸುವ ಮೂಲಕ ೪ ದಶಕಗಳ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದೆ. ೨೦೧೯ರಲ್ಲಿ ರಾಜ್ಯ ಸರ್ಕಾರ ಬೇಚರಾಕ್ ಗ್ರಾಮಗಳನ್ನು ಕಂದಾಯ …
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಕೂಡ ಉಚಿತವಾಗಿ ದೊರೆಯಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ …
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ) ಮೈಸೂರಿನ ಸ್ಥಳೀಯ ಕೈಗಾರಿಕೋದ್ಯಮದ ಹೆಗ್ಗುರುತಾಗಿದೆ. ಈ ಉತ್ಪನ್ನವು ರಾಜ್ಯದಲ್ಲೇ ಅಲ್ಲ ಹೊರ ರಾಜ್ಯಗಳಲ್ಲೂ ಮನೆ ಮಾತಾಗಿದೆ. ಬಿ.ವಿ.ಪಂಡಿತರು ನಂಜನಗೂಡಿನಲ್ಲಿ ಸ್ಥಾಪಿಸಿದ …
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯವಾಗಿದೆ. ಸರ್ಕಾರದ ಈ ನಿರ್ಧಾರದಿಂದ …
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …