೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಅನುಕೂಲ ನವೀನ್ ಡಿಸೋಜ ಮಡಿಕೇರಿ: ೨೪೦ ಹಾಸಿಗೆಗಳ ಸಾಮರ್ಥ್ಯವುಳ್ಳ ವಿರಾಜಪೇಟೆ ತಾ. ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ೪೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ …








