Mysore
27
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಂಚಿನ …

ಕೆ.ಟಿ.ಮೋಹನ್ ಕುಮಾರ್ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಸಾಲಿಗ್ರಾಮ ಗ್ರಾಮ ಪಂಚಾಯಿತಿ ಸಾಲಿಗ್ರಾಮ: ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ಸಾಲಿಗ್ರಾಮ ಈ ಹಿಂದೆ ನಗರಸಭೆಯಾಗಿತ್ತು. ಕಾರಣಾಂತರಗಳಿಂದ ಅದನ್ನು ಪಂಚಾಯಿತಿಯನ್ನಾಗಿ ಮಾರ್ಪಡಿಸಲಾಗಿತ್ತು. …

ಗಿರೀಶ್ ಹುಣಸೂರು ಶೈಕ್ಷಣಿಕ ಪ್ರವಾಸಕ್ಕೆ ಬಿಇಒ ಅನುಮತಿ ಕಡ್ಡಾಯ ಪ್ರವಾಸದ ವೇಳೆ ಯಾವುದೇ ಅವಘಡಗಳಿಗೆ ಶಾಲಾ ಮುಖ್ಯಸ್ಥರೇ ಹೊಣೆ ಡಿಸೆಂಬರ್ ತಿಂಗಳಲ್ಲೇ ಶೈಕ್ಷಣಿಕ ಪ್ರವಾಸ ಮುಗಿಸಬೇಕು ಪ್ರವಾಸಕ್ಕೆ ಕೆಎಸ್‌ಆರ್‌ಟಿಸಿ, ಕೆಎಸ್‌ಟಿಡಿಸಿ ಬಸ್‌ಗಳ ಬಳಕೆ ಕಡ್ಡಾಯ ಮೈಸೂರು: ‘ದೇಶ ಸುತ್ತಿನೋಡು-ಕೋಶ ಓದಿ ನೋಡು’ …

ಕೆ.ಬಿ.ರಮೇಶನಾಯಕ ಮೈಸೂರಲ್ಲಿ ಇತ್ತೀಚೆಗೆ ನಡೆದ ಉದ್ಯೋಗ ಮೇಳದಲ್ಲಿ ೧,೩೪೬ ಮಂದಿಗೆ ನೌಕರಿ ವಿದ್ಯಾರ್ಹತೆಗೆ ತಕ್ಕಂತೆ ದೊರೆಯದ ಕೆಲಸ ಕೌಶಲಾಭಿವೃದ್ಧಿಯಿಂದ ತ್ರೈಮಾಸಿಕ ಮೇಳ ವರ್ಷಕ್ಕೆ ನಾಲ್ಕು ಬಾರಿ ಉದ್ಯೋಗ ಮೇಳ ಕೌಶಲ ತರಬೇತಿ ಕೇಂದ್ರಗಳಲ್ಲಿ ಸೂಕ್ತ ತರಬೇತಿ ಮೈಸೂರು: ವರ್ಷದಿಂದ ವರ್ಷಕ್ಕೆ ಸ್ನಾತಕ, …

ಎಸ್.ಎಸ್.ಭಟ್ ನಾಯಿಗಳ ಪಟ್ಟಿ ಮಾಡಿ ನೋಡಲ್ ಅಧಿಕಾರಿಗಳಿಗೆ ವರದಿ ಮಾಡಲು ಶಿಕ್ಷಕರಿಗೆ ಸೂಚನೆ ನಂಜನಗೂಡು: ಶಾಲೆ ಆವರಣಕ್ಕೆ ಬರುವ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಹೊಣೆ ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಹೆಗಲೇರಿದ್ದು, ಅವರು ಈಗ ಮಕ್ಕಳೊಂದಿಗೆ ನಾಯಿಗಳನ್ನೂ ಗಮನಿಸಿ ಪಟ್ಟಿ …

ಓದುಗರ ಪತ್ರ

ಮೈಸೂರಿನ ಶ್ರೀರಾಂಪುರ ಎರಡನೇ ಹಂತದಲ್ಲಿರುವ ಮಧುವನ ಬಡಾವಣೆಯಲ್ಲಿರುವ ಮಧುವನ ಪಾರ್ಕ್ ವಾಯುವಿಹಾರಿಗಳ ನೆಚ್ಚಿನ ತಾಣವಾಗಿದೆ. ೬೪ನೇ ವಾರ್ಡ್ ವ್ಯಾಪ್ತಿಗೊಳಪಡುವ ಈ ಪಾರ್ಕ್‌ನ ವಾಕಿಂಗ್ ಪಾತ್‌ನಲ್ಲಿ ಅಳವಡಿಸಿರುವ ಟೈಲ್ಸ್‌ಗಳು ಮರದ ಬೇರುಗಳಿಂದಾಗಿ ಉಬ್ಬಿರುವು ದರಿಂದ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ವಾಕಿಂಗ್ ಮಾಡಲು …

ಓದುಗರ ಪತ್ರ

ಕಳೆದ ಎರಡು ತಿಂಗಳಿಂದೀಚೆಗೆ ಮೈಸೂರು ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ, ಹುಣಸೂರು ತಾಲ್ಲೂಕು ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಇದರಿಂದ ರೈತರು ಹೊಲ ಗದ್ದೆಗಳಲ್ಲಿ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಅರಣ್ಯ ಇಲಾಖೆಯವರು ಉಪಟಳ …

ಓದುಗರ ಪತ್ರ

ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. …

ನವೀನ್ ಡಿಸೋಜ ಹಾಕಿಗೆ ಮತ್ತಷ್ಟು ಉತ್ತೇಜನ ನೀಡಲು ಮುಂದಾದ ಕೈಗ್ ಗ್ರೂಪ್; ಹಾಕಿ ಕೂರ್ಗ್ ಲೀಗ್‌ನಲ್ಲಿ ಅರ್ಹತೆ ಪಡೆದ ೧೬ ತಂಡಗಳ ನಡುವೆ ಸೆಣಸಾಟ ಮಡಿಕೇರಿ: ಕೊಡಗಿನಲ್ಲಿ ಹಾಕಿಗೆ ಮತ್ತಷ್ಟು ಉತ್ತೇಜನ ನೀಡಲು ಕೈಗ್ ಗ್ರೂಪ್ ಮುಂದಾಗಿದ್ದು, ಹಾಕಿ ಕೂರ್ಗ್ ಸಹಯೋಗದಲ್ಲಿ …

ಅಂಗನವಾಡಿ ನೌಕರರ ಮುಷ್ಕರ ಮುಗಿಯುತ್ತಿದ್ದಂತೆ ತರಗತಿ ಶುರು... ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಸರ್ಕಾರಿ ಮಾಂಟೆಸ್ಸರಿ (ಎಲ್‌ಕೆಜಿ, ಯುಕೆಜಿ) ಆರಂಭಕ್ಕೆ ಜಿಲ್ಲೆಯಲ್ಲೂ ಸಾಂಕೇತಿಕವಾಗಿ ಚಾಲನೆ ದೊರಕಿದ್ದು, ಮೊದಲನೇ ಹಂತದಲ್ಲಿ ೧೯೩ ಅಂಗನವಾಡಿಗಳಲ್ಲಿ ಮಾಂಟೆಸ್ಸರಿ ತರಗತಿಗಳು …

Stay Connected​
error: Content is protected !!