ಮಹಾದೇಶ್ ಎಂ.ಗೌಡ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನಿವಾಸಿಗಳ ಆಕ್ರೋಶ ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಟರ್ಸ್ ಕಾಲೋನಿಯಲ್ಲಿ ಒಂದು ತಿಂಗಳಿನಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ವಾರ್ಡಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನೀರು ಪೂರೈಕೆ ಮಾಡುವಲ್ಲಿ …










