ಅಭಿವೃದ್ಧಿಕೆಲಸಗಳು, ನಾಯಕತ್ವ ಗುಣ, ನಡವಳಿಕೆಯಿಂದ ಎಲ್ಲರ ಮನಗೆದ್ದಿದ್ದ ನಾಯಕ ಮಂಜು ಕೋಟೆ ಎಚ್.ಡಿ.ಕೋಟೆ: ಜನಪ್ರತಿನಿಧಿಯಾಗಿ ಮತ್ತು ರಾಜಕಾರಣಿಯಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರೆ ಜನ ಸಾಮಾನ್ಯರು ಅಂಥವರನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂಬುದಕ್ಕೆ ಮಾಜಿ ಸಂಸದ ಆರ್. ಧ್ರುವನಾರಾಯಣ ಸಾಕ್ಷಿಯಾಗಿ ದ್ದಾರೆ. ಇತ್ತೀಚಿನ ವರ್ಷಗಳಲ್ಲಿ …










