ಕೋಚನಹಳ್ಳಿ ಕೈಗಾರಿಕಾ ಪ್ರದೇಶ: ಸೈಲೆಕ್ಟ್ರಿಕ್ ಸೆಮಿ ಕಂಡಕ್ಟರ್ ಘಟಕ ರಾಜ್ಯ ಸರ್ಕಾರದಿಂದ ಕೈಗಾರಿಕಾ ನೀತಿ- ೨೦೨೫-೩೦ ಜಾರಿ ಮೈಸೂರಿನಲ್ಲಿ ಬಂಡವಾಳ ಹೂಡಲು ಅನೇಕ ವಿದೇಶಿ ಕಂಪೆನಿಗಳ ಉತ್ಸಾಹ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ೧ ಸಾವಿರ ಎಕರೆ ಪ್ರದೇಶ ಗುರುತು ರಾಜ್ಯದಲ್ಲಿ ಬಂಡವಾಳ ಹೂಡಲು …
ಕೋಚನಹಳ್ಳಿ ಕೈಗಾರಿಕಾ ಪ್ರದೇಶ: ಸೈಲೆಕ್ಟ್ರಿಕ್ ಸೆಮಿ ಕಂಡಕ್ಟರ್ ಘಟಕ ರಾಜ್ಯ ಸರ್ಕಾರದಿಂದ ಕೈಗಾರಿಕಾ ನೀತಿ- ೨೦೨೫-೩೦ ಜಾರಿ ಮೈಸೂರಿನಲ್ಲಿ ಬಂಡವಾಳ ಹೂಡಲು ಅನೇಕ ವಿದೇಶಿ ಕಂಪೆನಿಗಳ ಉತ್ಸಾಹ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ೧ ಸಾವಿರ ಎಕರೆ ಪ್ರದೇಶ ಗುರುತು ರಾಜ್ಯದಲ್ಲಿ ಬಂಡವಾಳ ಹೂಡಲು …
ಭೇರ್ಯ ಮಹೇಶ್ ನ.೬ರಂದು ಕೆ.ಆರ್.ನಗರ ಪುರಸಭೆ ಅಧ್ಯಕ್ಷರು, ಸದಸ್ಯರ ಅಧಿಕಾರಾವಧಿ ಮುಕ್ತಾಯ ಕೆ.ಆರ್.ನಗರ: ಪಟ್ಟಣದ ಪುರಸಭೆ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರ ಅವಧಿ ನವೆಂಬರ್ ೬ರಂದು ಮುಗಿದಿದ್ದು, ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿ ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಆಡಳಿತಾಧಿಕಾರಿಗಳು ಅಧಿಕಾರ …
ಕೆ.ಬಿ.ರಮೇಶನಾಯಕ ಡಿಸೆಂಬರ್ ತಿಂಗಳ ಅಂತ್ಯಕ್ಕೆ ಪ್ರಾರಂಭಿಸಲು ಅಧಿಕಾರಿಗಳಿಂದ ಅಗತ್ಯ ಸಿದ್ಧತೆ ಮೈಸೂರು: ಮುಂದಿನ ೩೦-೫೦ ವರ್ಷಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ದೂರ ಮಾಡಲು ಹಾಗೂ ವೈಜ್ಙಾನಿಕವಾಗಿ ಕಸ ವಿಲೇವಾರಿ ಮಾಡಲು ವಿದ್ಯಾರಣ್ಯಪುರಂ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿಡಿಸೆಂಬರ್ ತಿಂಗಳಲ್ಲಿ ೨೦೦ ಟನ್ …
ಇತ್ತೀಚಿನ ದಿನಗಳಲ್ಲಿ ದಿನ ನಿತ್ಯ ಬಳಸುವ ತುಪ್ಪ, ಅಡುಗೆ ಎಣ್ಣೆ ಮೊದಲಾದ ಅಗತ್ಯ ವಸ್ತುಗಳನ್ನು ನಕಲು ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಕಲಿ ತುಪ್ಪ ತಯಾರಿಸಲು ಹಾಲಿನ ಉತ್ಪನ್ನವನ್ನು ಬಳಸದೇ ಕೇವಲ ರಾಸಾಯನಿಕಗಳನ್ನೇ ಬಳಸುತ್ತಿರುವುದರಿಂದ ಗ್ರಾಹಕರು ಗೊತ್ತಿಲ್ಲದೇ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ …
ಮೈಸೂರಿನಲ್ಲಿ ವಿವೇಕಾನಂದ ಸರ್ಕಲ್ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಮಾತ್ರ ಬಸ್ ತಂಗುದಾಣವಿದ್ದು, ಇನ್ನೊಂದು ಬದಿಯಲ್ಲಿ ಬಸ್ ಶೆಲ್ಟರ್ ಇಲ್ಲದೇ ಪ್ರಯಾಣಿಕರಿಗೆ ಬೇಸಿಗೆ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ವಿವೇಕಾನಂದ ಸರ್ಕಲ್‌ನ ಇನ್ನೊಂದು ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸುವ …
ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಹೇರ್ ಡೈಯಲ್ಲಿರುವ ಪ್ಯಾರಾಫೆನಿಲೆಂಡಿಯಾಮಿನ್, ಟೋಲುಯೆನ್-೨. ೫-ಡಯಾಮಿನ್ ಮುಂತಾದ …
ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …
ಪ್ರಶಾಂತ್ ಎನ್. ಮಲ್ಲಿಕ್ ‘ಆಂದೋಲನ’ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ನಗರದ ಜನತೆ ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್, ಗಾಂಜಾ ಬಳಕೆಯಿಂದ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಸಮೂಹ ಇಂದು ನಶೆಯ ಚಟಕ್ಕೆ ಬಲಿಯಾಗಿತ್ತಿದ್ದಾರೆ ಎಂದು ನಗರದ ಜನತೆ ತಮ್ಮ …
ಗಿರೀಶ್ ಹುಣಸೂರು ಅಕ್ಟೋಬರ್ ತಿಂಗಳ ಪಡಿತರ ವಿತರಿಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಕಷ್ಟ; ಅಕ್ಕಿ-ರಾಗಿ ಪಡೆಯಲು ಗ್ರಾಹಕರ ಪರದಾಟ ಮೈಸೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಕಾರ್ಡುದಾರರಿಗೆ ಅಕ್ಟೋಬರ್ ತಿಂಗಳ ಪಡಿತರ …
ಟಿ.ವಿ.ರಾಜೇಶ್ವರ ‘ವಿಶೇಷ ಹೂಡಿಕೆ ಪ್ರದೇಶ’ ಜಾರಿ: ರಚನೆಯಾಗದ ಆಡಳಿತ ಮಂಡಳಿ ತೆರಿಗೆ ಸಂಗ್ರಹ ಬಿಟ್ಟು ಉಳಿದಂತೆ ಕಾರ್ಯಸೂಚಿ ಜಾರಿಗೆ ಸರ್ಕಾರದ ನಿರಾಸಕ್ತಿ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಕೈಗಾರಿಕಾ ಪ್ರದೇಶ ಸಮಸ್ಯೆಗಳಿಗೆ ಪ್ರಾಧಿಕಾರ ರಚನೆಯೊಂದೇ ಪರಿಹಾರ ೧೯೮೮ರಲ್ಲೇ ಚಿಗುರಿದ ಮೈಸೂರು ಕೈಗಾರಿಕಾ …