ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆಹಾರ ಪದಾರ್ಥಗಳ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಆದೇಶಿಸಿದ್ದರೂ ಕೆಲ ಹೋಟೆಲ್, ಬೇಕರಿ, ಫಾಸ್ಟ್‌ಫುಡ್ ಸೆಂಟರ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುವುದು ಮಾತ್ರವಲ್ಲದೆ ಪ್ಲಾಸ್ಟಿಕ್ ಲೋಟ, ತಟ್ಟೆಗಳ ಬಳಕೆ ಮಾಡುವುದೂ …










