Mysore
24
few clouds

Social Media

ಶುಕ್ರವಾರ, 09 ಜನವರಿ 2026
Light
Dark

Andolana originals

HomeAndolana originals

ಹಳೇ ಮೈಸೂರು ಭಾಗದ ಹಲವು ಅರಣ್ಯ ಪ್ರದೇಶಗಳಲ್ಲಿ ಹದಿನಕಣ್ಣು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಕಾವು ತೀವ್ರವಾಗುವ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವನ, ಬಿಳಿಗಿರಿರಂಗನಬೆಟ್ಟ, ಮಲೆ …

ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ  ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ …

ಸೇವಂತಿಗೆಯಿಂದಲೇ ಬದುಕು ಕಟ್ಟುಕೊಂಡು ಬೆಳೆಗಾರರು, ಮಾರಾಟಗಾರರು, ಮಾಲೆ ಕಟ್ಟುವವರು ಶ್ರೀಧರ ಆರ್. ಭಟ್ಟ ನಂಜನಗೂಡು: ಮಳೆಯಾಶ್ರಿತ ಗ್ರಾಮವಾದ ಕವಲಂದೆ ಹೋಬಳಿಯ ಪುಟ್ಟ ಗ್ರಾಮ ಮಲ್ಲ ಹಳ್ಳಿಯ ಉಸಿರೇ ಹೂವಾಗಿದೆ ಎಂದರೆ ತಪ್ಪಾಗಲಾರದು. ಈ ಗ್ರಾಮದಲ್ಲಿ ಹೂ ಬೆಳೆಯುವವರು, ಹೂ ಮಾರಾಟಗಾರರು ಹಾಗೂ …

ಕರ್ನಾಟಕ-ಕೇರಳ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಕೆ. ಬಿ. ರಮೇಶನಾಯಕ ಮೈಸೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಕ್ಕಿಜ್ವರದ ಭೀತಿ ಕಾಣಿಸಿಕೊಂಡಿರು ವುದರಿಂದ ಮೈಸೂರು ಜಿಲ್ಲೆಯಲ್ಲೂ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಭಾಗದಿಂದ ಬರುವ …

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ …

ಉದ್ಯಾನಗಳಲ್ಲಿ ಕ್ಯಾಂಟೀನ್‌ ಸ್ಥಾಪಿಸಿದರೆ ಹೋರಾಟ ತ್ರೀವ್ರಗೊಳಿಸುವ ಎಚ್ಚರಿಕೆ ಸಾಲೋಮನ್ ಮೈಸೂರು: ನಗರದ ಯಾದವಗಿರಿಯ ವಿವೇಕಾನಂದ ಉದ್ಯಾನದಲ್ಲಿ ‘ರೈಲ್ವೆ ಕೋಚ್ ಕೆಫೆ’ ಸ್ಥಾಪಿಸಲು ನೈಋತ್ಯ ರೈಲ್ವೆ ಮುಂದಾಗಿರುವುದು ಹಳೆಯ ಸಂಗತಿ. ಈ ಕುರಿತು ಸಾಮಾಜಿಕ ಹೋರಾಟಗಾರರು ಪ್ರತಿರೋಧ ವ್ಯಕ್ತಪಡಿಸಿದ ಕಾರಣ ಸ್ಥಗಿತಗೊಂಡಿದ್ದ ಕಾರ್ಯಾಚರಣೆ …

ಕೆ. ಬಿ. ರಮೇಶನಾಯಕ ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಜನಪ್ರತಿ ನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ದರ್ಬಾರು ನಡೆಯುತ್ತಿ ರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಕ್ಷೇತ್ರವಾರು ನಿಗದಿಯಾಗುವ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ ನೆಟ್ಟಿದ್ದು, ತಮ್ಮ ಸ್ಪರ್ಧೆಗೆ ಅನುಕೂಲವಾಗುವಂತೆ ಮೀಸಲು ನಿಗದಿಪಡಿಸುವ ಕುರಿತು ಸಚಿವರು, ಶಾಸಕರ …

ಬೇಸಿಗೆ, ರೋಗಬಾಧೆಯಿಂದ ಬೇಡಿಕೆಯ ಕಾಲುಭಾಗದಷ್ಟು ಎಳನೀರು ಮಾರುಕಟ್ಟೆಗೆ ಪೂರೈಕೆ; ತೆಂಗಿನಕಾಯಿಮದರ ಹೆಚ್ಚಳದಿಂದ ಎಳನೀರು ಮಾರಾಟಕ್ಕೆ ರೈತರ ಹಿಂದೇಟು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಬಿಸಿಲ ಝಳದಿಂದ ಬಳಲಿರುವ ಜನತೆ ಸುಡು ಬಿಸಿಲು ತಾಳಲಾರದೆ ದಣಿವು ನೀಗಿಸಿಕೊಳ್ಳಲು ತಂಪು ಪಾನೀಯಗಳ ಮೊರೆ …

dgp murder case

ಆಡುವ ಮಾತು ಹೇಗಿರಬೇಕೆಂಬುದನ್ನು ಕುರಿತ ಬಸವಣ್ಣನವರ ‘ವಚನ’ವೊಂದು ಪ್ರಸಿದ್ಧವಾಗಿದೆ. ಅದರ ಅಂತ್ಯದಲ್ಲಿ ಅವರು ಹೇಳುತ್ತಾರೆ,  ‘ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು!’ ಎಂದು, ಶಿಖರ ಸದೃಶವಾಗಿ! ಮುತ್ತಿನ ಹಾರ, ಮಾಣಿಕ್ಯದ ದೀಪ್ತಿ, ಸ್ಛಟಿಕದ ಶಲಾಕೆ ಹಾಗಿರಲಿ (ಬೇಡವೆಂದಲ್ಲ). ಇನ್ನೊಂದು ದೃಷ್ಟಿಯಿಂದ ಮಾತು ಪ್ರಭು …

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,  ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ,  ಚಿತ್ರರಂಗದ ಕುರಿತು ಮಾತನಾಡುವಾಗ  ನಟ್ಟು-ಬೋಲ್ಟು ಪದ ಬಳಕೆ ಮಾಡಿರುವುದು ಅಷ್ಟು ಸೂಕ್ತವಲ್ಲ ಅನಿಸುತ್ತದೆ. ಕನ್ನಡ ಚಲನಚಿತ್ರರಂಗ …

Stay Connected​
error: Content is protected !!