ಕೆರೆ-ಕಟ್ಟೆಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು; ಪ್ರಾಣಿಗಳು ನಾಡಿಗೆ ಬಾರದಂತೆ ತಡೆಯುವ ಯತ್ನ ಅನಿಲ್ ಅಂತರಸಂತೆ ಅಂತರಸಂತೆ: ಬೇಸಿಗೆ ಆರಂಭಗೊಳ್ಳುತ್ತಿದ್ದಂತೆ ಪ್ರಾಣಿ- ಪಕ್ಷಿಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗುತ್ತಿದ್ದು, ಈ ಸಂದರ್ಭದಲ್ಲಿ ಕಾಡಿನ ಪ್ರಾಣಿಗಳ ಸಂಕಷ್ಟ ಹೇಳತೀರದು. ಕಾಡು ಪ್ರಾಣಿಗಳು ನೀರಿಗಾಗಿ …










