ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು …







