Mysore
20
overcast clouds
Light
Dark

Andolana originals

HomeAndolana originals

ಭಣಗುಟ್ಟುತ್ತಿರುವ ಕೆರೆ-ಕಟ್ಟೆಗಳು; ಮಳೆಗಾಲದಲ್ಲೂ ಬತ್ತಿದ ಶಿಂಷಾ ಒಡಲು ಎಸ್‌.ಉಮೇಶ್ ಹಲಗೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು ಕೆಆರ್‌ಎಸ್ ಅಣೆಕಟ್ಟೆಯಿಂದ 1.15 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದರೆ ಹಲಗೂರು …

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಭಾಕರ್ ಪದಕ ಗೆದ್ದಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತದ 117 …

ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್‌ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ವಿಶ್ವದ ನಾನಾ ದೇಶಗಳ ಕ್ರೀಡಾಪಟುಗಳ ಜತೆಗೆ ಭಾರತದ 117 …

ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಸಮೀಪದ ಅರೇನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವು ಸೂಕ್ತ ನಿರ್ವಹಣೆ ಇಲ್ಲದೆ ಆಗಾಗ್ಗೆ ಕೆಟ್ಟು ಹೋಗುತ್ತಿದೆ. ಈ ನೀರಿನ ಘಟಕವು ದೊಡ್ಡಬೇಲಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಈ ಪಂಚಾಯಿತಿಯ ಸಿಬ್ಬಂದಿ ಈ ಶುದ್ಧ ನೀರಿನ …

ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿಯಲ್ಲಿರುವ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ನೀನು ಪೌರಕಾರ್ಮಿಕ ವರ್ಗಕ್ಕೆ ಸೇರಿದವಳು, ಹಾಲಿನ ಪರೀಕ್ಷೆ ಮಾಡುವುದು ಬೇಡ' ಎಂದು ನಿರ್ಬಂಧ ಹೇರಿರುವುದಾಗಿ ವರದಿಯಾಗಿದೆ. ದೇಶ ಎಷ್ಟೆಲ್ಲ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವು ಕಡೆ ಅಸ್ಪೃಶ್ಯತೆ ಆಚರಣೆ ಚಾಲ್ತಿಯಲ್ಲಿರುವುದು ನಾಚಿಕೆಗೇಡಿನ …

• ಶಭಾನ ಮೈಸೂರು ಹೆಣ್ಣಿನ ದೇಹದಲ್ಲಿ ಅತ್ಯಂತ ಸಹಜವಾಗಿ ನಡೆಯುವ ಮುಟ್ಟಿನ ಕ್ರಿಯೆಯನ್ನು ಕೀಳುಗೊಳಿಸಿ, ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬಂಧಿಸಿಡುವ ಪ್ರಯತ್ನ ಶತಮಾನಗಳಿಂದಲೂ ನಡೆದುಬಂದಿದೆ. ಮುಟ್ಟಿನ ಕಾರಣಕ್ಕೆ ಆಕೆಯನ್ನು ಮನೆ ಊರಿನಿಂದ ದೂರವಿರಿಸುವ ಅಮಾನವೀಯ ಪದ್ಧತಿ ಬುಡಕಟ್ಟು ಜನಾಂಗಗಳಲ್ಲಿ ಇಂದಿಗೂ …

ಎಂ.ಜೆ.ಇಂದುಮತಿ, ಸಹಾಯಕ ಪ್ರಾಧ್ಯಾಪಕರು, ವಿದ್ಯಾವರ್ಧಕ ಕಾನೂನು ಕಾಲೇಜು, ಮೈಸೂರು ಭಾರತೀಯ ಕಾರ್ಮಿಕ ಕಾನೂನುಗಳು ಅನಾರೋಗ್ಯ ಮತ್ತು ಸಾಂದ ರ್ಭಿಕ ರಜೆಗಳಿಗೆ ಸಂಬಂಧಿಸಿದಂತೆ ಉಪಬಂಧಗಳನ್ನು ಒಳಗೊಂಡಿದ್ದರೂ, ದೇಶದಲ್ಲಿ ಋತುಚಕ್ರದ ರಜೆಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಶಾಸನವಿಲ್ಲ. ಹಾಗೆಯೇ ಆಯಾ ಸಂಸ್ಥೆಗಳು ಮುಟ್ಟಿನ ರಜೆಗೆ …

• ರಮೇಶ್ ಪಿ. ರಂಗಸಮುದ್ರ ಭತ್ತ ವಿಶ್ವದಾದ್ಯಂತ ಬೆಳೆಯುವ ಪ್ರಾಚೀನ ಮತ್ತು ಜನಪ್ರಿಯ ಆಹಾರ ಬೆಳೆಯಾಗಿದ್ದು, ಈ ಆಹಾರ ಬೆಳೆಯನ್ನು ವಿಶ್ವದ ಶೇ.80ಕ್ಕಿಂತ ಹೆಚ್ಚು ಜನರು ಬಳಸುತ್ತಾರೆ. ಏಷ್ಯಾ ಖಂಡವನ್ನು 'ವಿಶ್ವದ ಅಕ್ಕಿಯ ಒಡೆಯ' ಎಂದೇ ಕರೆಯುತ್ತಾರೆ. ಚೀನಾ, ಜಪಾನ್, ಭಾರತ, …

ಅನಿಲ್ ಅಂತರಸಂತೆ ನಾವು 'ಬಂಗಾರದ ಮನುಷ್ಯ' ಸಿನಿಮಾ ನೋಡೇ ಇರುತ್ತೇವೆ. ಆ ಸಿನಿಮಾದಲ್ಲಿ ಡಾ.ರಾಜ್‌ಕುಮಾರ್‌ರವರು ಕಲ್ಲುಗಳಿಂದ ಕೂಡಿದ್ದ ಬಂಜರು ಭೂಮಿಯನ್ನು ಹಸನಾಗಿಸಿ ಬಂಗಾರದಂತಹ ಬೆಳೆ ಬೆಳೆದು ಮಾದರಿ ರೈತರಾಗುತ್ತಾರೆ. ಆ ಸಿನಿಮಾದಿಂದ ಸ್ಫೂರ್ತಿಗೊಂಡವರು ಅನೇಕರಿದ್ದಾರೆ. ಅಂತಹ ಒಬ್ಬ ನಿಜ ಜೀವನದ ಬಂಗಾರದ …

• ರಮೇಶ್ ಪಿ.ರಂಗಸಮುದ್ರ ವನ್ಯಜೀವಿ ಜಗತ್ತಿನ ವಿಶಿಷ್ಟ ಹಾಗೂ ವಿಸ್ಮಯ ವೆನಿಸಿರುವ ಪ್ರಾಣಿಗಳ ಪೈಕಿ ಹುಲಿ ಕೂಡ ಒಂದಾಗಿದೆ. ಒಂದು ಕಾಡಿ ನಲ್ಲಿ ಹುಲಿಗಳು ವಾಸ ಮಾಡು ತಿವೆ ಎಂದರೆ ಆ ಕಾಡಿನ ಪರಿಸರ ವ್ಯವಸ್ಥೆ ಆರೋಗ್ಯವಾಗಿಯೂ, ಸಮೃದ್ಧವಾಗಿಯೂ ಇದೆ ಎಂದರ್ಥ. …