Mysore
29
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್‌ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು, ದರ್ಶನ್ ಮೈಸೂರು: ರಾಜ್ಯ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ವಂಶಪಾರಂಪರ್ಯ ರಾಜಕಾರಣ ನಿರಂತರವಾಗಿ ಮುಂದುವರಿದಿದ್ದು, ಮೈಸೂರು ಜಿಲ್ಲೆಯಲ್ಲೂ ಅಪ್ಪಂದಿರ ಬದಲಿಗೆ …

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು, ರಾಜಕೀಯ ಮೇಲಾಟಗಳಿಗೆ ವೇದಿಕೆಯಾಗಿದೆ. ಪ್ರಕರಣದ ಆರೋಪಗಳು, ತನಿಖಾ ಸಂಸ್ಥೆಗಳ ವರದಿಗಳು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ, ಅವರನ್ನು ಮತ್ತೆ ಸಚಿವ …

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ ಯಾವ ಸ್ವರೂಪದಲ್ಲಾದರೂ ಮತ್ತೆ ಸಿಗುವೆ ಎಂದ ಅಮೃತಾ ಪ್ರೀತಂ ಹೆಸರು ಯಾರಿಗೆ ಗೊತ್ತಿಲ್ಲ! ಸಮಕಾಲೀನ ಭಾರತದ ಶ್ರೇಷ್ಠ ಕವಯಿತ್ರಿ, ಕಾದಂಬರಿಕಾರ್ತಿ, …

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಾಲಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯಕ್ಕೆ ಮತ್ತಷ್ಟು ಮೆರುಗು ಬಂದಿದೆ. ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ ಸಮೀಪದ ಮೇದುರ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು …

ಎಂ.ಯೋಗಾನಂದ ಬಿತ್ತನೆ ಮಾಡಿದ ಬೆಳೆಗಳು ಕೈ ಸೇರದೆ ಆತಂಕ, ಸೂಕ್ತ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ ಹುಣಸೂರು: ತಾಲ್ಲೂಕಿನಲ್ಲಿ ಈ ಬಾರಿ ಶೇ.೫೩ರಷ್ಟು ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿ ಬದುಕು ದೂಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮಳೆ ಕೊರತೆಯಾಗಿರುವುದರಿಂದ ಕೃಷಿ ಚಟುವಟಿಕೆಗಳ …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ  ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಆಹಾರಧಾನ್ಯವನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ಪಡಿತರದಾರರು ನ್ಯಾಯಬೆಲೆ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು ಬರುತ್ತಿತ್ತು. ಉದಾಹರಣೆಗೆ ಬಾಗೂರು, ಕೂಡ್ಲಾಪುರ, ತರದಲೆ, ಮಲ್ಲಹಳ್ಳಿ, ಹೆಮ್ಮರಗಾಲ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ದೊರೆಯುತ್ತಿತ್ತು. ಈಗ ಅಣೆಕಟ್ಟೆ ನೀರು …

ಓದುಗರ ಪತ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕೂಡ ಅವರು ರಾಜೀನಾಮೆ ನೀಡಿದ್ದರು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಎರಡು ಬಾರಿ ರಾಜೀನಾಮೆ ನೀಡಿರುವುದು ಒಂದು …

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ ಯೋಚಿಸಬೇಕಾದ ಸಂಗತಿಗಳು ನಡೆಯುತ್ತಿವೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಆತಂಕ ಮೂಡಿಸುವ ಘಟನೆಗಳು ಕಡಿಮೆಯಾಗು ತ್ತಿಲ್ಲವೇನೋ ಎಂಬ ಚಿಂತಿಯೂ ಶಾಂತಿಪ್ರಿಯರನ್ನು ಕಾಡುತ್ತಿದೆ. …

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ ಸರ್ಕಾರದ ಮಂದಗತಿಯ ಧೋರಣೆ ಸರಿಯಲ್ಲ. ಬರ ಆವರಿಸಿ ೪ ತಿಂಗಳು ಕಳೆದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ, ಕೇವಲ ೮೯ ತಾಲ್ಲೂಕುಗಳಲ್ಲಿ …

Stay Connected​
error: Content is protected !!