Mysore
24
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ ಉತ್ತಮ ಪಡಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಮುಖ್ಯಶಿಕ್ಷಕರು ವಾಸ್ತವ್ಯ ಹೂಡಿ, …

ಕೆ.ಬಿ.ರಮೇಶನಾಯಕ ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಆದಾಯಕ್ಕೆ ದೊಡ್ಡ ಹೊಡೆತ  ಮಾನವ-ವನ್ಯಜೀವಿ ಪ್ರಾಣಿಗಳ ನಡುವಿನ ಸಂಘರ್ಷ ತಡೆಗೆ ಸಫಾರಿ ಸ್ಥಗಿತ ಹೋಮ್ ಸ್ಟೇ, ರೆಸಾರ್ಟ್‌ಗಳ ಕೊಠಡಿಗಳು ಖಾಲಿ ಖಾಲಿ ಸಫಾರಿಯಿಂದಲೇ ನಿತ್ಯ ಅಂದಾಜು ೧೨ ಲಕ್ಷ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿದ್ದ ಆದಾಯ …

ಓದುಗರ ಪತ್ರ

ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ ಗಂಭೀರವಾಗಿವೆ. ಬಹುತೇಕ ಯುವಕರು ಈ ಆಪ್‌ಗಳಲ್ಲಿ ಅತಿಯಾಗಿ ತೊಡಗಿಸಿಕೊಂಡುನೈಜ ಜೀವನದಿಂದ ದೂರವಾಗುತ್ತಿದ್ದಾರೆ. ಸುಳ್ಳು …

ಓದುಗರ ಪತ್ರ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ರಾಜ್ಯ ಸರ್ಕಾರ ತಾತ್ಸಾರ ಮನೋಭಾವನೆಯನ್ನು ಅನುಸರಿಸುತ್ತಿರುವುದು ವಿಷಾದನೀಯ. ೨-೩ ವರ್ಷಗಳಿಂದ ಯಾವುದೇ ನೇಮಕಾತಿ ಪ್ರಕ್ರಿಯೆಯನ್ನೂ ನಡೆಸದೆ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಲ್ಲಿ ಭವಿಷ್ಯದ ಬಗ್ಗೆ ಆತಂಕವನ್ನು ಸೃಷ್ಟಿಸಿರುವುದು ಗಂಭೀರ ಸಮಸ್ಯೆಯಾಗಿ …

ಓದುಗರ ಪತ್ರ

ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ …

ಪರಿಸರ ರಮೇಶ್, ಶ್ರೀರಂಗಪಟ್ಟಣ ಅರಣ್ಯ ಸಂರಕ್ಷಣಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಹೆಸರು  ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಪ್ರಖ್ಯಾತ ಪರಿಸರ ಪರಿಚಾರಕಿಯಾಗಿದ್ದು, ಮಕ್ಕಳಿಲ್ಲ ಎಂಬ ನೋವನ್ನು ಮರೆಯಲು ದಂಪತಿ, ೩೮೫ಕ್ಕೂ ಹೆಚ್ಚು ಆಲದ ಕೊನೆ (ಕೊಂಬೆ)ಗಳನ್ನು ನೆಟ್ಟು ನೀರುಣಿಸಿ ಬೆಳೆಸಿದರು. ತಿಮ್ಮಕ್ಕ …

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು …

ಓದುಗರ ಪತ್ರ

ಸ್ತ್ರೀರೋಗ, ಮತ್ತು ಮಕ್ಕಳ ಚಿಕಿತ್ಸೆಗೆ ಖ್ಯಾತಿಯಾಗಿರುವ, ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಶೀಘ್ರ ಐವಿಎಫ್ (ಕೃತಕ ಗರ್ಭಧಾರಣೆ ಕೇಂದ್ರ) ಸ್ಥಾಪನೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಅನುದಾನ ಬಿಡುಗಡೆ ಮಾಡಿರುವುದು ಶ್ಲಾಘನೀಯ. ಆಸ್ಪತ್ರೆಯ ಮಕ್ಕಳು ಚಿಕಿತ್ಸೆ …

ಓದುಗರ ಪತ್ರ

ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು ಮೈಸೂರು ಮೃಗಾಲಯ, ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಉಚಿತ ಪ್ರವೇಶವಿರುತ್ತದೆ. ಮೈಸೂರು ಮೃಗಾಲಯಕ್ಕೆ ಭೇಟಿ …

ಓದುಗರ ಪತ್ರ

ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿರುವುದು , ಕರ್ನಾಟಕದ ಜನತೆಗೆ ಸಂದ ಜಯವೆಂದೇ ಹೇಳಬೇಕು. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿಗೆತೊಂದರೆ ಇಲ್ಲದಂತಾಗುತ್ತದೆ. ಯಾವುದೇ ರಾಜಕೀಯ ಪಕ್ಷವೂ ಇದರಲ್ಲಿ ರಾಜಕಾರಣ …

Stay Connected​
error: Content is protected !!