Mysore
25
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ತಾಯಿಯ ಕನಸಿನಂತೆ ದೇಗುಲ ನಿರ್ಮಾಣ ಜನರ ಅನುಕೂಲಕ್ಕಾಗಿ ವಿಶ್ರಾಂತಿ ಗೃಹ, ಜಾತ್ರೆ, ವಿಶೇಷ ಪೂಜೆಗೆ ಮೈದಳೆದು ನಿಂತ ಕಲ್ಯಾಣಿ ಮೈಸೂರು: ಯದುವಂಶದ ಅರಸರ ಕಾಲದಲ್ಲಿ ಯದುನಾಡು ಎಂದೇ ಕರೆಯಿಸಿಕೊಂಡಿದ್ದ ಹದಿನಾರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡಿರುವ …

ವರ್ತುಲ ರಸ್ತೆಯ ಒಳಗಿರುವ ೩೦ ಬಡಾವಣೆ ನಿವಾಸಿಗಳ ಕೋರಿಕೆ ಮತದಾನ ಪಾಲಿಕೆಗೆ, ನಿರ್ವಹಣೆ ಮತ್ತೊಂದು ಸಂಸ್ಥೆಗೆ ಬೇಡ  ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಬೃಹತ್ ಮೈಸೂರು ರಚನೆ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ನಗರದ ಶ್ರೀರಾಂಪುರ, ವಿಜಯನಗರ ಬಳಿಯ ಸುಮಾರು ೩೦ …

ಚಂದ್ರಶೇಖರ್‌  ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ  ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ …

ಓದುಗರ ಪತ್ರ

ಓದುಗರ ಪತ್ರ: ಗರಂ ಗರಂ..! ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಮೈಸೂರಲ್ಲಿ ಬಿಸಿ ಮುಟ್ಟಿಸಿದರಂತೆ ಸಿಎಂ ! ಹೌದು, ಕೆಲವರು ಕಚೇರಿಯಲ್ಲಿ ಇರುತ್ತಾರೆ ಸದಾ ಬೆಚ್ಚಗೆ.. ಸಾರ್ವಜನಿಕರು ಕೂಡ, ತಮ್ಮ ಕೆಲಸ-ಕಾರ್ಯಗಳಿಗಾಗಿ ಮಾಡಲೇಬೇಕಂತೆ ಅಂಥವರ ‘ಕೈ’ ಬೆಚ್ಚಗೆ ! -ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು

ಓದುಗರ ಪತ್ರ

ಮೈಸೂರಿನ ರೂಪಾನಗರ ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದುಸಾರ್ವಜನಿಕರು ಹರ ಸಾಹಸಪಡುವಂತಾಗಿದೆ. ಬೀದಿ ದೀಪಗಳು ಕೆಟ್ಟಿದ್ದು ತಿಂಗಳುಗಳು ಕಳೆದರೂ ಸಂಬಂಧಪಟ್ಟವರು ಸರಿಪಡಿಸಿಲ್ಲ. ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಾವು, ಚೇಳುಗಳ …

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ‘ಯುವ ಸಂಭ್ರಮ’ ಕಾರ್ಯಕ್ರಮಗಳ ಸಂದರ್ಭದಲ್ಲಿ ಬಳಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಪಕ್ಕದ ಕಾಂಪೌಂಡ್ ಮತ್ತು ಮೋರಿಗೆ ಎಸೆಯಲಾಗಿದೆ. ಮೈಸೂರಿನಲ್ಲಿ …

ಓದುಗರ ಪತ್ರ

ಡೆನ್ಮಾರ್ಕ್ ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಬಳಸುವ ಮಕ್ಕಳಲ್ಲಿ ಶೇ.60ಕ್ಕೂ ಹೆಚ್ಚು ಮಕ್ಕಳು ಆತ್ಮವಿಶ್ವಾಸದ ಕೊರತೆ, ಶೇ.40ಕ್ಕಿಂತ ಹೆಚ್ಚು ಮಕ್ಕಳು ನಿದ್ರೆ ವ್ಯತ್ಯಯ, ಮತ್ತು ಶೇ.30ಕ್ಕಿಂತ ಹೆಚ್ಚು ಮಕ್ಕಳು …

ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ.ಪಿ.ಜಗದೀಶ್ ಅವರ ಜಮೀನಿಗೆ ಭೇಟಿ  ಕೆ.ಆರ್.ನಗರ: ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರದ ಬಗ್ಗೆ ಅವಗಣನೆಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಮೈಸೂರಿನ ಜಿ.ಎಸ್.ಎಸ್.ಎಸ್. ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಪಡೆಯಲು ಪಟ್ಟಣದ ಹೊರವಲಯದ …

ಲಕ್ಷ್ಮಿಕಾಂತ್ ಕೊಮಾರಪ್ಪ ಕಾಫಿ ಬೀಜದ ಗುಣಮಟ್ಟದಲ್ಲಿ ವ್ಯತ್ಯಾಸ, ಇಳುವರಿ ಕುಂಠಿತ; ಕೀಟದ ಸಮಗ್ರ ಹತೋಟಿಗೆ ಕೆವಿಕೆ ಸಲಹೆ ಸೋಮವಾರಪೇಟೆ: ಜಿಲ್ಲೆಯಲ್ಲಿ ಕಾಫಿ ಕಾಯಿಕೊರಕ (ಬರ್ರಿ ಬೋರರ್) ಕೀಟದ ಹಾವಳಿ ಹೆಚ್ಚಾಗಿದ್ದು, ಕಾಫಿ ಬೀಜದಗುಣಮಟ್ಟದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಜೊತೆಗೆ ಬೆಳೆಯ ಇಳುವರಿಯಲ್ಲಿ …

ಮಂಜು ಕೋಟೆ ಸಾಗರೆ-ಬಿದರಹಳ್ಳಿ, ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳಲ್ಲಿ ಸಂಚರಿಸುವವರಿಗೆ ಅನಾರೋಗ್ಯ  ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಮತ್ತು ಗಡಿಭಾಗದ ಮುಖ್ಯರಸ್ತೆಗಳ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೀಡಾಗಿ ತೊಂದರೆ ಅನುಭವಿಸುತ್ತಿದ್ದಾರೆ. ತಾಲ್ಲೂಕಿನ ಸಾಗರೆ-ಬಿದರಹಳ್ಳಿ ಮತ್ತು ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಏಳುವ …

Stay Connected​
error: Content is protected !!