Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

Andolana originals

HomeAndolana originals

ಜೂನ್-ಜುಲೈನಲ್ಲಿ ಚುನಾವಣೆ ಸಾಧ್ಯತೆ ಮೇ ಅಂತ್ಯಕ್ಕೆ ಮೀಸಲಾತಿ ಪ್ರಕಟ ಕೆ. ಬಿ. ರಮೇಶನಾಯಕ ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಶೀಘ್ರದಲ್ಲಿಯೇ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಚುನಾವಣಾ ಅಖಾಡಕ್ಕಿಳಿ ಯಲು …

ಡಾ. ಮಹದೇವಸ್ವಾಮಿ ಹೆಗ್ಗೊಠಾರ ಇಂಗ್ಲಿಷ್ ಅಧ್ಯಾಪನ ಹಾಗೂ ಸುಗಮ ಸಂಗೀತ ಗಾಯನದ ಮೂಲಕ ಹಳೇ ಮೈಸೂರು ಪ್ರಾಂತ್ಯ ದಲ್ಲಿ ಪ್ರೊ. ಮಲ್ಲಣ್ಣನವರು ಚಿರಪರಿಚಿತರು; ಅಭಿನವ ಕಾಳಿಂಗರಾಯರೆಂದೇ ಖ್ಯಾತನಾಮರಾದ ಇವರು ತಮ್ಮ ಸಂಗೀತ ಸಾಧನೆಗೆ ರಾಜ್ಯ ಸರ್ಕಾರದ ಸಂತ ಶಿಶುನಾಳ ಶರೀಫ ಪ್ರಶಸ್ತಿಗೆ …

4 ಗ್ರಾಮ ಪಂಚಾಯಿತಿ, 4 ಪಟ್ಟಣ ಪಂಚಾಯಿತಿ, 1 ನಗರಸಭೆ, ಇಲವಾಲ, ನಾಗನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ತರಲು ಸಿದ್ಧತೆ ಕೆ. ಬಿ. ರಮೇಶನಾಯಕ ಮೈಸೂರು: ನಗರದ ಹೊರವಲಯದ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬೃಹತ್ ಮೈಸೂರು ಮಹಾನಗರಪಾಲಿಕೆಯನ್ನು ರಚಿ ಸಲು …

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ ರೋಗವನ್ನು ಕೋಯಿಕೋಡ್‌ನ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಪತ್ತೆ ಹಚ್ಚುವಲ್ಲಿ …

ತಿ.ನರಸೀಪುರ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳಕೆ ತ್ರಿವೇಣಿ ಸಂಗಮದ ಸುತ್ತಮುತ್ತಲ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಭೇಟಿ ಕೋಟ್ಯಂತರ ರೂಪಾಯಿ ವಹಿವಾಟಿನಿಂದ ಸ್ಥಳೀಯ ವ್ಯಾಪಾರಿಗಳಲ್ಲಿ ಮಂದಹಾಸ   ಕೆ.ಬಿ. ರಮೇಶ ನಾಯಕ ಮೈಸೂರು: ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ಮೂರು …

ಮೈಸೂರು ನಗರ, ಗ್ರಾಮಾಂತರ ಗ್ರಂಥಾಲಯಗಳ ದುಸ್ಥಿತಿ ಸಾಲೋಮನ್ ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ಗ್ರಂಥಾಲಯಗಳ ಕಟ್ಟಡಗಳು ಶಿಥಿಲಗೊಂಡಿದ್ದು, ಬೀಳುವ ಸ್ಥತಿಯಲ್ಲಿವೆ. ಕಟ್ಟಡಗಳು ಮಹಾನಗರ ಪಾಲಿಕೆ ಒಡೆತನದಲ್ಲಿರುವುದರಿಂದ ದುರಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಸಿಬ್ಬಂದಿಗಳ ಕೊರತೆಯೂ ಇರುವುದರಿಂದ ಗ್ರಂಥಾಲಯಗಳ ನಿರ್ವಹಣೆ …

ಮಂಜು ಕೋಟೆ ಎಚ್. ಡಿ. ಕೋಟೆ: ಪುರಸಭೆಯ ವರಿಷ್ಠರ ಗಾದಿ ಹಿಡಿಯಲು ಜಾ. ದಳ ಮತ್ತು ಕಾಂಗ್ರೆಸ್ ಪಕ್ಷಗಳ ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ತೀವ್ರ ಕಾರ್ಯತಂತ್ರ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ …

ಕೈಗಾರಿಕೆಗಳನ್ನು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಹೊರಕ್ಕೆ 2 ವಲಯಗಳಿಂದ 7000 ಎಕರೆ ಕೈಗಾರಿಕಾ ಪ್ರದೇಶ ಲಭ್ಯತೆ ಗಿರೀಶ್ ಹುಣಸೂರು ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಒಳಗೊಂಡ ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ ಮತ್ತು ಮೈಸೂರು ಮತ್ತು ನಂಜನಗೂಡು ತಾಲ್ಲೂಕುಗಳ ವಿವಿಧ …

ಪಿಲ್ಲರ್ ಕುಸಿತ ಪ್ರಕರಣ; ‘ಆಂದೋಲನ’ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು  ಹನೂರು: ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಖಾಲಿ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದೆ. ಹನೂರು ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ಒಂದನೇ ಕೇಂದ್ರವನ್ನು …

ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಧಿಕ ಬಡ್ಡಿ ದರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಸಾಲ ನೀಡಿ, ವಸೂಲಾತಿಯ ನೆಪದಲ್ಲಿ ಅವರ ಮೇಲೆ ದೌರ್ಜನ್ಯವೆಸಗುತ್ತಿದ್ದುದ್ದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ರಾಜ್ಯ ಸರ್ಕಾರ ರೂಪಿಸಿದ ಈ …

Stay Connected​
error: Content is protected !!