ತಿ.ನರಸೀಪುರ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳಕೆ ತ್ರಿವೇಣಿ ಸಂಗಮದ ಸುತ್ತಮುತ್ತಲ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಭೇಟಿ ಕೋಟ್ಯಂತರ ರೂಪಾಯಿ ವಹಿವಾಟಿನಿಂದ ಸ್ಥಳೀಯ ವ್ಯಾಪಾರಿಗಳಲ್ಲಿ ಮಂದಹಾಸ ಕೆ.ಬಿ. ರಮೇಶ ನಾಯಕ ಮೈಸೂರು: ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ಮೂರು …










