Mysore
23
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Andolana originals

HomeAndolana originals

ಪ್ರಶಾಂತ್ ಎಸ್. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಇಬ್ಬರೇ ವೈದ್ಯರು ವನ್ಯಜೀವಿ ವೈದ್ಯರಿಲ್ಲದೆ ಹುಲಿ ಚಿರತೆ ಕಾರ್ಯಾಚರಣೆ ವಿಳಂಬ ೨೨ ದಿನಗಳಿಂದ ಮಾನವ ಹುಲಿ ಸಂಘರ್ಷ ಹೆಚ್ಚಳ ಮೈಸೂರು: ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚುತ್ತಿದ್ದು, ಒಂದೆಡೆ ಇದಕ್ಕೆ ಶಾಶ್ವತ ಪರಿಹಾರ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರ ‘ಕೆ ’ ಬ್ಲಾಕ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ವೃದ್ಧರು, ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕೋಳಿ, ಬೆಕ್ಕುಗಳಿಗಂತೂ ಇವುಗಳ ದಾಳಿಯಿಂದ ಉಳಿಗಾಲ ವಿಲ್ಲದಂತಾಗಿದೆ. ಮಧ್ಯೆ ರಾತ್ರಿ ನಾಯಿಗಳ ನಡುವೆ ಜಗಳ …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …

ಓದುಗರ ಪತ್ರ

ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ …

ಗುಂಡಿಗಳನ್ನು ಮುಚ್ಚದೆ ಜನರಿಗೆ ತೊಂದರೆ : ಸ್ಥಳೀಯ ನಿವಾಸಿಗಳ ಆಕ್ರೋಶ  ಮಡಿಕೇರಿ: ಮಹತ್ವಾಕಾಂಕ್ಷಿ ಅಮೃತ್ ೨.೦ ಯೋಜನೆಯ ಅನುಷ್ಠಾನದಿಂದ ಜನಸಾಮಾನ್ಯರಿಗೆ ನಗರದಲ್ಲಿ ತೊಂದರೆಯಾಗುತ್ತಿದ್ದು, ಜನ ಹೈರಾಣಾಗಿದ್ದಾರೆ. ಕಾಮಗಾರಿ ಮುಗಿದ ನಂತರ ರಸ್ತೆಗಳನ್ನು ಯಥಾಸ್ಥಿತಿಗೆ ತರಬೇಕು ಎಂಬ ನಿಯಮವಿದೆ. ಆದರೆ, ಅಮೃತ್ ೨.೦ …

ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ. ನ.೧೦ರ …

ಕೆ.ಬಿ.ರಮೇಶ ನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಮೈಸೂರು ಹೊರವಲಯದಲ್ಲಿ ೧೦೫.೩೧ ಕಿ. ಮೀ. ಪೆರಿಫೆರಲ್ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಅಗತ್ಯವಾದ ಭೂ ಸ್ವಾಧೀನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಮುಂದಾಗಿದೆ. ಮೈಸೂರು ಮಹಾನಗರದಲ್ಲಿ …

dgp murder case

ಆಸ್ತಿ ವಿವರ ಸಲ್ಲಿಸಲು ಬಹುತೇಕ ರಾಜಕಾರಣಿಗಳು ಹಾಕಿಹರಂತೆ ಹಿಂದೇಟು ! ಈ ಭಾರಿ ಕುಳಗಳಿಗೆ ತಮ್ಮ ಆಸ್ತಿ ಎಲ್ಲೆಲ್ಲಿ ... ಎಷ್ಟೆಷ್ಟಿವೆ ? ಎಂಬ ಬಗ್ಗೆ ಇರಬಹುದೇ ಡೌಟು ! -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ …

ಓದುಗರ ಪತ್ರ

ಮೈಸೂರು ಜಿಲ್ಲೆ, ಎಚ್.ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಮಲಾರ ಕಾಲೋನಿ’ ಗ್ರಾಮವು ಒಂದು ಸ್ವಚ್ಛ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿ ವಾಸವಿದ್ದಾರೆ. ಬೆಳಗನಹಳ್ಳಿ ಕಾವಲ್‌ನ ಸರ್ವೆ ನಂಬರ್ ೧ರಲ್ಲಿ ೨೦೧೦-೧೧ರಲ್ಲಿ ಆರ್‌ಟಿಸಿ ಸ್ಕೆಚ್ ಆಗಿದೆ. …

Stay Connected​
error: Content is protected !!