ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಎಲ್ಲ ರಾಜಕೀಯ ಪಕ್ಷಗಳು ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಲು ಮುಂದಾಗುತ್ತಿದ್ದು, ಈ ಗ್ಯಾರಂಟಿ ಯೋಜನೆಗಳು ಜನರು ಕೆಲಸ ಮಾಡುವುದನ್ನೇ ಮರೆಯುವಂತೆ ಮಾಡಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಅವರನ್ನು …









