ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಜಾಗದಲ್ಲಿ ಅವ್ಯವಸ್ಥೆ: ಗ್ರಾಮಸ್ಥರ ಅಸಮಾಧಾನ ಹುಣಸೂರು: ತಾಲ್ಲೂಕಿನ ಗ್ರಾಮ ಪಂಚಾಯಿತಿ ಕೇಂದ್ರವಾದ ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಆವರಣದ ಹಿಂಭಾಗದ ಜಾಗ ಒತ್ತುವರಿಯಾಗಿದ್ದು, ತಿಪ್ಪೆ, ಬಯಲು ಶೌಚಾಲಯವಾಗಿಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆವರಣದಲ್ಲಿ ಗಿಡಗಂಟಿಗಳು ಬೆಳೆದು ಶಾಲಾ …







