ಖಾಸಗಿ ಬ್ಯಾಂಕೊಂದಕ್ಕೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಇತರೆ ಮೂವರು ಆರೋಪಿಗಳಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಮಾಜಿ ಸಚಿವರಿಗೆ ಶಿಕ್ಷೆ ಪ್ರಕಟಿಸಿದ್ದರೂ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ …








