ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತಿದೆ. ರಾತ್ರಿ ವೇಳೆಯಲ್ಲಿ ಒಂದೇ ಸಮನೇ ಎಲ್ಲಾ ಬೀದಿ ನಾಯಿಗಳು ಬೊಗಳುವುದರಿಂದ ಸಾರ್ವಜನಿಕರು …





