Mysore
30
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

Andolana originals

HomeAndolana originals

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು ಮಿನಿ ದಸರಾದ ಅಂಗವಾಗಿ ಪಟ್ಟಣದ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಮತ್ತು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿವಿಧ …

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ ಈತ, ಈ ಬಾರಿ ಹೊರಲಿದ್ದಾನೆ ಚಿನ್ನದ ಅಂಬಾರಿ ನಿನ್ನ ನಡೆಗೆ, ನಿನ್ನ ಪಡೆಗೆ ನಾವು ಎಷ್ಟು ಹೇಳಿದರೂ ಕಡಿಮೆಯೇ ಆಭಾರಿ! …

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಆಘಾತಕಾರಿ ಸಂಗತಿಯಾಗಿದೆ. ಬಡ ಮತ್ತು ಮಧ್ಯಮ ವರ್ಗದ ರೋಗಿಗಳು ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಾಗ ಫಾರ್ಮಾ ಕಂಪೆನಿಗಳು …

ಓದುಗರ ಪತ್ರ

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ ಮೂಲೆಗಳಲ್ಲೂ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಡಾವಣೆಯನ್ನು ಮೈಸೂರಿನ ಕುಬೇರನ ಮೂಲೆ ಎಂದು ರಿಯಲ್ ಎಸ್ಟೇಟ್‌ನವರು ಬಿಂಬಿಸುತ್ತಾರೆ. ಆದರೆ ಇಲ್ಲಿ ಕುಬೇರನ …

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಎಸಿಪಿ ಚಂದನ್ ಎಂಟ್ರಿ; ಒಂದೇ ಮಾತಿಗೆ ಗುಟ್ಟು ಬಾಯಿಬಿಟ್ಟ ಪ್ರದೋಷ್ ಮೈಸೂರಿನ ರ‍್ಯಾಡಿಷನ್‌ ಬ್ಲೂ ಹೋಟೆಲ್‌ನಲ್ಲಿದ್ದ ದರ್ಶನ್‌ ಅರೆಸ್ಟ್‌  ಮೈಸೂರಿನಲ್ಲಿ ದರ್ಶನ್ ಅವರನ್ನು ನೋಡಿ ಮಾತನಾಡಿಕೊಂಡು ೧೦.೦೬.೨೦೨೪ರ ಮಧ್ಯರಾತ್ರಿ ೧೨ ಗಂಟೆ ಸುಮಾರಿಗೆ ಬೆಂಗಳೂರಿನತ್ತ ಹೊಗುತ್ತಿದ್ದ …

ಕೆ.ಬಿ.ರಮೇಶನಾಯಕ ಮೊಟ್ಟ ಮೊದಲ ಬಾರಿಗೆ ಗಣ್ಯರ ವಾಸ್ತವ್ಯಕ್ಕಾಗಿ ಸರ್ಕಾರಿ, ಸ್ವಾಯತ್ತ ಸಂಸ್ಥೆಗಳ ಕೊಠಡಿ ಬಳಕೆ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಈ ಬಾರಿ ನೆರೆಯ ರಾಜ್ಯಗಳ ಮುಖ್ಯಮಂತ್ರಿಗಳು, ವಿದೇಶಿ ರಾಯಭಾರಿಗಳು ಸೇರಿ ಗಣ್ಯಾತಿಗಣ್ಯರು ಭಾಗವಹಿಸುತ್ತಿರುವುದರಿಂದಾಗಿ ಹೊರಗಿನ …

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ ಸ್ಥಳಕ್ಕೆ ಬಿಳಿ ಬಣ್ಣದ ಸ್ಥಾರ್ಪಿಯೋ ಗಾಡಿಯನ್ನು ಸಿದ್ಧಗೊಳಿಸಿದ ಮೇಲೆ ಗಾಡಿಗೆ ಹೆಣವನ್ನು ತಂದು ಹಾಕಿ ಎಂದು ಹೇಳಿದೆ. ಆಗ ಗೇಟ್ …

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ ಓಡಾಡದ ಜಾಗದಲ್ಲಿ ಹೆಣ ಬಿಸಾಡಲು ನಿರ್ಧಾರ  ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶವನ್ನು ನೋಡಿದ …

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ದರ್ಶನ್ ನಾನು ದರ್ಶನ್ ಅವರನ್ನು ಉದ್ದೇಶಿಸಿ, ರಾಘವೇಂದ್ರನಿಗೆ ಹೇಳಿ ಹುಡುಗನನ್ನು (ರೇಣುಕಾಸ್ವಾಮಿ) ಕರೆಸಿದ್ದು ಪವನ್ …

ಹೊಡೆದು ಬಡಿದವರು ಸರೆಂಡರ್ ಆಗಲಿ ಎಂದು ಚಿತ್ರದುರ್ಗದ ಹುಡುಗರ ವಾದ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಮನವೊಲಿಸಲು ಶತಪ್ರಯತ್ನ 15 ನಿಮಿಷಗಳ ನಂತರ ನಾನು ಪಿಎಸ್‌ಐ ವಿನಯ್ ಅವರಿಗೆ ಫೋನ್ ಮಾಡಿದಾಗ, ಫೋನ್ ರಿಸೀವ್ ಮಾಡಿದ ಅವರು ಏನು …

Stay Connected​
error: Content is protected !!