ಹಿಂದೂ ಧರ್ಮ ಪಾಲನೆ ಮಾಡುವವರು ಧಾರ್ಮಿಕ ಶ್ರದ್ಧೆಯಿಂದ ಸ್ವಯಂಪ್ರೇರಿತರಾಗಿ ಮಹಾಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಆದರೆ ಕೆಲ ರಾಜಕಾರಣಿಗಳು ಇದನ್ನು ಟೀಕಿಸುತ್ತಿದ್ದು, ‘ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯೇ?’ ಎಂದು ಲೇವಡಿ ಮಾಡುತ್ತಾ ಕೋಟ್ಯಂತರ ಹಿಂದೂ ಸಮುದಾಯದವರ ಭಾವನೆಗಳಿಗೆ …










