ಹೆಚ್ಚುವರಿ ೬೦ ಲಕ್ಷ ರೂ. ಅನುದಾನ ಶೀಘ್ರದಲ್ಲೇ ಬಿಡುಗಡೆ; ಚಿತಾಭಸ್ಮ ಶಾಶ್ವತವಾಗಿರಿಸಲು ಯೋಜನೆ ನವೀನ್ ಡಿಸೋಜ ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ಮಹಾತ್ಮ ಗಾಂಧಿ ಸ್ಮಾರಕ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಮ್ಮತಿಸಿದ್ದು, ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ. ಕೊಡಗಿನಲ್ಲಿ ಮಹಾತ್ಮ …










