ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …
‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಪತ್ರಕರ್ತ, ಕವಿ ದಿ.ಟಿ.ಎಸ್.ರಾಮಸ್ವಾಮಿ ಅವರ ಹುಟ್ಟುಹಬ್ಬ (ಸೆ.೧೪)ದಹಿನ್ನೆಲೆಯಲ್ಲಿ ಅವರ ಕವನ ಸಂಕಲನ ‘ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು’ ಕೃತಿ ಕುರಿತು ಕವಿ ವೀರಣ್ಣ ಮಡಿವಾಳರ ಅವರು ಮನನೀಯವಾದ ವಿಮರ್ಶಾ ಲೇಖನ ಬರೆದಿದ್ದು, ಯಥಾವತ್ತು ಪ್ರಕಟಿಸಲಾಗಿದೆ. ವಿಷ್ಣು …
ದಾ.ರಾ.ಮಹೇಶ್ ಗಿರಿಜನ ಹಾಡಿ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಹುದ್ದೆಗಳು ಖಾಲಿ; ಇರುವ ಸಿಬ್ಬಂದಿ ಮೇಲೆ ಕಾರ್ಯದೊತ್ತಡ ವೀರನಹೊಸಹಳ್ಳಿ: ಸಮೀಪದ ದೊಡ್ಡ ಹೆಜ್ಜೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ದೊರೆಯದೆ ತೊಂದರೆಯಾಗಿದೆ. ಈ …
ಗಿರೀಶ್ ಹುಣಸೂರು ಸೆ.೧೬ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆಯೊಳಗೆ ಸಿಂಹಾಸನ ಜೋಡಣೆ ಅ.೩೧ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ ಗಂಟೆಯೊಳಗೆ ಸಿಂಹಾಸನ ವಿಸರ್ಜನೆ ಸೆ.೨೨ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಖಾಸಗಿ ದರ್ಬಾರ್, ರಾಜವಂಶಸ್ಥರ ಪೂಜಾ ಕೈಂಕರ್ಯ ಮೈಸೂರು: …
ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಶಿಂಷಾ ಮಾರಮ್ಮ ದೇವಾಲಯ, ದರ್ಗಾ ಹಜರತ್ ಮರ್ದಾನಿ ಗೈಬ್ ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿ ಕನ್ನಡ ನಾಡಿನಲ್ಲಿ ಪ್ರಾಚೀನ ಕಾಲದಿಂದಲೂ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯ ಬೋಧಿಸುತ್ತಾ …
ಗೊರಕೆ ನಿಯಂತ್ರಣಕ್ಕೆ ಎಐ ಇಂಟಿಗ್ರೆಟ್ ಸ್ಲೀಪ್ ಆಪ್ನಿಯಾ ಡಿಟೆಕ್ಟರ್; ಎಸ್‌ಜೆಸಿಇ ವಿದ್ಯಾರ್ಥಿಗಳಿಂದ ಆವಿಷ್ಕಾರ ಎಷ್ಟೋ ಜನರಿಗೆ ನಿದ್ರೆ ಮಾಡುವಾಗ ನಾವು ಕೂಡ ಗೊರಕೆ ಹೊಡೆಯುತ್ತಿರುತ್ತೇವೆ ಎಂಬುದರ ಅರಿವೇ ಇರುವುದಿಲ್ಲ. ಇಂತಹ ಗೊರಕೆ ಪಕ್ಕದಲ್ಲಿ ಮಲಗಿರುವವರಿಗೆ ತೊಂದರೆ ಕೊಡುತ್ತದೆ ಎಂಬುದರ ಅರಿವೂ ಇರುವುದಿಲ್ಲ. …
ಹುಳುಕಾದ ಹಲ್ಲು ಬದಲಾಯಿಸುವಾಗ ಅಥವಾ ಬೇರೆ ಯಾವ ಕಾರಣಕ್ಕೋ ಕೃತಕ ಹಲ್ಲು ಜೋಡಣೆ ಮಾಡುವಾಗ ವೈದ್ಯರಿಂದ ಸ್ವಲ್ಪ ವ್ಯತಾಸ ಆಗಬಹುದು. ಅದು ಮುಂದೆ ಸಂತ್ರಸ್ತರಿಗೆ ತೊಂದರೆಯಾಗುತ್ತದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಂಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿ ಉಪಕರಣವೊಂದನ್ನು ಆವಿಷ್ಕಾರ …
ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಸಾಮಾಜಿಕ ಆವಿಷ್ಕಾರ (ಸೋಷಿಯಲ್ ಇನೊವೇಶನ್) ಅಧ್ಯಯನದಡಿಯಲ್ಲಿ ಸಾಮಾಜಿಕ ಕಾಳಜಿಯುಳ್ಳ ‘ಸಂತೃಪ್ತಿ ಹಾಗೂ ಲೈಫ್’ ಎಂಬ ಎರಡು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಕುರಿತು ಸಂಶೋಧನೆ ಮಾಡಿದ್ದಾರೆ. ಈಗಾಗಲೇ ಎರಡೂ ಯೋಜನೆಗಳ ಪೇಟೆಂಟ್ ನೀಡಲಾಗಿದ್ದು, ಈ …
ತಂತ್ರಜ್ಞಾನ ಬೆಳೆದಂತೆ ಮನುಷ್ಯನ ಆಲೋಚನೆ ಗಳಲ್ಲಿಯೂ ಹೊಸ ಹೊಳಹುಗಳು ಮೂಡುತ್ತಿವೆ. ಇದಲ್ಲದೇ ಯಾವುದೋ ಭಾಷೆ, ದೇಶದ ವಿಚಾರಗಳನ್ನು ಕುಳಿತಲ್ಲೇ ತಿಳಿದುಕೊಳ್ಳುವ ಸಾಮರ್ಥ್ಯದ ತಂತ್ರಜ್ಞಾನದ ಸಂಶೋಧನೆಯೂ ನಡೆದಿದೆ. ಅದಕ್ಕೂ ಮಿಗಿಲಾಗಿ ಬೇರೊಂದು ಭಾಷೆಯ ವಿಡಿಯೋ, ಪಿಡಿಎಫ್ ಫೈಲ್‌ಗಳನ್ನು ಒಮ್ಮೆಲೇ ನಮಗೆ ಬೇಕಾದ ಭಾಷೆಯಲ್ಲಿ …
ಗುಂಡ್ಲುಪೇಟೆ: ಪಟ್ಟಣದ ಎಪಿಎಂಸಿ ಅವರಣದಲ್ಲಿ ಕಸ, ತರಕಾರಿಗಳ ತ್ಯಾಜ್ಯದ ರಾಶಿ ರಾರಾಜಿಸುತ್ತಾ ಅನೈರ್ಮಲ್ಯ ಉಂಟು ಮಾಡುತ್ತಿದ್ದ ಕುರಿತು ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ಎಚ್ಚೆತ್ತ ಎಪಿಎಂಸಿ ಆಡಳಿತ ಮಂಡಳಿ ಆವರಣವನ್ನು ಸ್ವಚ್ಛಗೊಳಿಸಿದೆ. ಎಪಿಎಂಸಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪ್ರತಿ …