ಬೀದರ್‌ನ ಭಾಲ್ಕಿ ತಾಲ್ಲೂಕಿನಲ್ಲಿ ಬಸವಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ೧೨ನೇ ಶತಮಾನದಲ್ಲಿ ತತ್ವಜ್ಞಾನಿಯಾಗಿ, ಸಾಂಸ್ಕೃತಿಕ ನಾಯಕನಾಗಿ ಹೊರಹೊಮ್ಮಿದ ಬಸವಣ್ಣನವರು ಲಿಂಗ ಸಮಾನತೆ ಹಾಗೂ ಜಾತಿ ಪದ್ಧತಿಯ ವಿರುದ್ಧ ಹೋರಾಡಿ ಸಮಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರಲ್ಲಿ ಪ್ರಮುಖರು. ಅಸಂಖ್ಯಾತ ವಚನಗಳ ಮೂಲಕ ಸಮಾನತೆಯ …








