ನವೀನ್ ಡಿಸೋಜ ಡಿಜೆ, ಡಿಜಿಟಲ್ ಲೇಸರ್ ಲೈಟ್ ಬಳಕೆ ನಿರ್ಬಂಧಿಸುವಂತೆ ನೋಟಿಸ್; ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಒತ್ತಾಯ ಮಡಿಕೇರಿ: ದಸರಾ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹೈ ಕೋರ್ಟ್ ವಕೀಲ ಅಮೃತೇಶ್ ಅವರು ಮತ್ತೊಮ್ಮೆ ಜಿಲ್ಲಾಡಳಿತ ಹಾಗೂ …
ನವೀನ್ ಡಿಸೋಜ ಡಿಜೆ, ಡಿಜಿಟಲ್ ಲೇಸರ್ ಲೈಟ್ ಬಳಕೆ ನಿರ್ಬಂಧಿಸುವಂತೆ ನೋಟಿಸ್; ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಒತ್ತಾಯ ಮಡಿಕೇರಿ: ದಸರಾ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹೈ ಕೋರ್ಟ್ ವಕೀಲ ಅಮೃತೇಶ್ ಅವರು ಮತ್ತೊಮ್ಮೆ ಜಿಲ್ಲಾಡಳಿತ ಹಾಗೂ …
ರಾಜೇಶ್ ಬೆಂಡರವಾಡಿ ಮಸೀದಿ ಮುಂಭಾಗವೇ ನಡೆಯುವ ಮಾರಮ್ಮ ಕೊಂಡೋತ್ಸವ ಸಾಮರಸ್ಯದ ದ್ಯೋತಕ ಮುಸಲ್ಮಾನರು ಪ್ರಾರ್ಥನೆ ಮಾಡುವಾಗ ದೇವಸ್ಥಾನದಲ್ಲಿ ಮಂತ್ರ, ಘಂಟೆ ಶಬ್ದ ಇರಲ್ಲ ದೇವಸ್ಥಾನದಲ್ಲಿ ಮಂತ್ರ ನುಡಿಯುವಾಗ ಮುಸ್ಲಿಮರು ಅಧಾನ್ ಕೂಗುವುದಿಲ್ಲ ಮಂದಿರ-ಮಸೀದಿ ಪರಸ್ಪರ ಹೊಂದುಕೊಂಡಂತೆ ಇರುವ ತಾಳವಾಡಿಯಲ್ಲಿ ಹಿಂದೂ, ಮುಸ್ಲಿಂ …
ದಿನೇಶ್ ಕುಮಾರ್ ಎಚ್.ಎಸ್. ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ …
ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ( ಇವರನ್ನು ಕೂಡ ಸ್ಪೀಕರ್ ಎಂದು ಕರೆಯಬಹುದು) ಬಸವರಾಜ ಹೊರಟ್ಟಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ಬಸವರಾಜ ಹೊರಟ್ಟಿಯವರು ಯು.ಟಿ. ಖಾದರ್ ರವರಿಗೆ ಬಹಿರಂಗ ಪತ್ರ …
ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿನ ಸೆಂಥಿಲ್ ಕುಮಾರ್ ಟೆಕ್ಸ್‌ಟೈಲ್ಸ್ ಹಿಂಭಾದ ರಾಜಕಾಲುವೆಯ ಬಳಿ ಇರುವ ಮ್ಯಾನ್ ಹೋಲ್ ನಿಂದ ಕೊಳಚೆ ನೀರು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳು …
ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ವಿಂಗಡಣೆ; ಶೀಘ್ರ ಚುನಾವಣೆ ನಡೆಸಲು ಒತ್ತಾಯ ಕುಶಾಲನಗರ: ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ಕುಶಾಲನಗರ ಪುರಸಭೆಯ ವಾರ್ಡ್‌ಗಳ ವಿಂಗಡಣೆ ಮಾಡಲಾಗಿದ್ದು, ಆಕ್ಷೇಪಣೆ ಅಥವಾ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ …
ಮಹೇಂದ್ರ ಹಸಗೂಲಿ ಚರಂಡಿ ತುಂಬಾ ಕಸದ ರಾಶಿ, ಅನೈರ್ಮಲ್ಯ; ಸಾರ್ವಜನಿಕರ ಆಕ್ರೋಶ ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಇರುವ ಚರಂಡಿ ತುಂಬಾ ಕಸದ ರಾಶಿ, ಕೊಳೆತ ತರಕಾರಿಗಳು ಹಾಗೂ ತ್ಯಾಜ್ಯಗಳು ತುಂಬಿದ್ದು, ರಸ್ತೆಯ ಬದಿಯಲ್ಲಿ ಕೊಳೆತ …
ಡಾ.ಕುಪ್ನಳ್ಳಿ ಎಂ.ಭೈರಪ್ಪ ಸೌಹಾರ್ದಯುತ ತಾಣವೊಂದು ಸಾಮರಸ್ಯವನ್ನು ಸಾಧಿಸಿಕೊಳ್ಳುವ ಹಿಂದಣದತ್ತ ಹಾಗೇ ಕಣ್ಣು ಹಾಯಿಸಿದರೆ, ಭೂಮಿ ತೂಕದ ಪ್ರೀತಿಯನ್ನು ಎದೆಯಲ್ಲಿ ಹೊತ್ತು ನಿರ್ಭೀತರಾಗಿ ಮುನ್ನಡೆದ ಕಾರುಣ್ಯಪೂರ್ಣ ನುಡಿಕಾರರ ದರ್ಶನವಾಗುತ್ತದೆ. ನಿಸ್ವಾರ್ಥ ನೆಲಕಾಯಕ ಮಾಡಿದ ಚೇತನಗಳ ಮೂಲಕ ನೆಲದ ತುಂಬ ಸಾಮರಸ್ಯದ ತಾಣಗಳು ಮೈದಾಳಿ …
ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ …
ಓದುಗರ ಪತ್ರ: ರಾಮ್-ರಹೀಮ್ ! ಈರ್ವರೂ ಸೇರಿ ತಮ್ಮ ಮದ್ದೂರು ಬಡಾವಣೆಗೆ ಇಟ್ಟರು ಮೌಲಿಕ ಹೆಸರು ‘ರಾಮ್ - ರಹೀಮ್ ’ ! ಸಾಮರಸ್ಯದ ಉಸಿರು ಸಾರ್ಥಕಗೊಳಿಸಬೇಕು ಈಗ ನಮ್ಮ ಜನ. (ಗಣ) ನಾಯಕರು ! -ಮ.ಗು.ಬಸವಣ್ಣ, ಜೆ ಎಸ್ ಎಸ್ …