ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ …
ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ …
ಪರಿಸರ ರಮೇಶ್, ಶ್ರೀರಂಗಪಟ್ಟಣ ಅರಣ್ಯ ಸಂರಕ್ಷಣಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಹೆಸರು ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಪ್ರಖ್ಯಾತ ಪರಿಸರ ಪರಿಚಾರಕಿಯಾಗಿದ್ದು, ಮಕ್ಕಳಿಲ್ಲ ಎಂಬ ನೋವನ್ನು ಮರೆಯಲು ದಂಪತಿ, ೩೮೫ಕ್ಕೂ ಹೆಚ್ಚು ಆಲದ ಕೊನೆ (ಕೊಂಬೆ)ಗಳನ್ನು ನೆಟ್ಟು ನೀರುಣಿಸಿ ಬೆಳೆಸಿದರು. ತಿಮ್ಮಕ್ಕ …
ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು …
ಸ್ತ್ರೀರೋಗ, ಮತ್ತು ಮಕ್ಕಳ ಚಿಕಿತ್ಸೆಗೆ ಖ್ಯಾತಿಯಾಗಿರುವ, ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಶೀಘ್ರ ಐವಿಎಫ್ (ಕೃತಕ ಗರ್ಭಧಾರಣೆ ಕೇಂದ್ರ) ಸ್ಥಾಪನೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಅನುದಾನ ಬಿಡುಗಡೆ ಮಾಡಿರುವುದು ಶ್ಲಾಘನೀಯ. ಆಸ್ಪತ್ರೆಯ ಮಕ್ಕಳು ಚಿಕಿತ್ಸೆ …
ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು ಮೈಸೂರು ಮೃಗಾಲಯ, ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಉಚಿತ ಪ್ರವೇಶವಿರುತ್ತದೆ. ಮೈಸೂರು ಮೃಗಾಲಯಕ್ಕೆ ಭೇಟಿ …
ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿರುವುದು , ಕರ್ನಾಟಕದ ಜನತೆಗೆ ಸಂದ ಜಯವೆಂದೇ ಹೇಳಬೇಕು. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿಗೆತೊಂದರೆ ಇಲ್ಲದಂತಾಗುತ್ತದೆ. ಯಾವುದೇ ರಾಜಕೀಯ ಪಕ್ಷವೂ ಇದರಲ್ಲಿ ರಾಜಕಾರಣ …
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ತಾಯಿಯ ಕನಸಿನಂತೆ ದೇಗುಲ ನಿರ್ಮಾಣ ಜನರ ಅನುಕೂಲಕ್ಕಾಗಿ ವಿಶ್ರಾಂತಿ ಗೃಹ, ಜಾತ್ರೆ, ವಿಶೇಷ ಪೂಜೆಗೆ ಮೈದಳೆದು ನಿಂತ ಕಲ್ಯಾಣಿ ಮೈಸೂರು: ಯದುವಂಶದ ಅರಸರ ಕಾಲದಲ್ಲಿ ಯದುನಾಡು ಎಂದೇ ಕರೆಯಿಸಿಕೊಂಡಿದ್ದ ಹದಿನಾರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡಿರುವ …
ವರ್ತುಲ ರಸ್ತೆಯ ಒಳಗಿರುವ ೩೦ ಬಡಾವಣೆ ನಿವಾಸಿಗಳ ಕೋರಿಕೆ ಮತದಾನ ಪಾಲಿಕೆಗೆ, ನಿರ್ವಹಣೆ ಮತ್ತೊಂದು ಸಂಸ್ಥೆಗೆ ಬೇಡ ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಬೃಹತ್ ಮೈಸೂರು ರಚನೆ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ನಗರದ ಶ್ರೀರಾಂಪುರ, ವಿಜಯನಗರ ಬಳಿಯ ಸುಮಾರು ೩೦ …
ಚಂದ್ರಶೇಖರ್ ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ …
ಓದುಗರ ಪತ್ರ: ಗರಂ ಗರಂ..! ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಮೈಸೂರಲ್ಲಿ ಬಿಸಿ ಮುಟ್ಟಿಸಿದರಂತೆ ಸಿಎಂ ! ಹೌದು, ಕೆಲವರು ಕಚೇರಿಯಲ್ಲಿ ಇರುತ್ತಾರೆ ಸದಾ ಬೆಚ್ಚಗೆ.. ಸಾರ್ವಜನಿಕರು ಕೂಡ, ತಮ್ಮ ಕೆಲಸ-ಕಾರ್ಯಗಳಿಗಾಗಿ ಮಾಡಲೇಬೇಕಂತೆ ಅಂಥವರ ‘ಕೈ’ ಬೆಚ್ಚಗೆ ! -ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು