ಮಂಜು ಕೋಟೆ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು …






