ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಕ್ತದ ಅಭಾವ ತೀವ್ರವಾಗಿ ಕಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬದಲಾದ ಜೀವನ ಶೈಲಿಯಿಂದ ಕಾಡುತ್ತಿರುವ ಕಾಯಿಲೆಗಳು, ಅಪಘಾತದಂತಹ ಪ್ರಕರಣಗಳು ಕೊಡಗಿನಲ್ಲಿ ಏರಿಕೆಯಾಗುತ್ತಿದ್ದು, ಅಗತ್ಯಕ್ಕೆ ತಕ್ಕ ರಕ್ತ ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹವಾಗದೆ ಸಮಸ್ಯೆ ಸೃಷ್ಟಿಯಾಗಿದೆ. ವೈಜ್ಞಾನಿಕತೆ, ತಂತ್ರಜ್ಞಾನ …










