೨ ಲೀ.ಗಿಂತ ಕಡಿಮೆ ಸಾಮರ್ಥ್ಯದ ಬಾಟಲಿ ನಿಷೇಧ ಬೆನ್ನಲ್ಲೇ ನಗರಸಭೆಯಿಂದ ವಿವಿಧೆಡೆ ವಾಟರ್ ಫಿಲ್ಟರ್ ಅಳವಡಿಕೆ ಮಡಿಕೇರಿ: ನಗರದಲ್ಲಿ ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಜನದಟ್ಟಣೆ ಪ್ರದೇಶಗಳಲ್ಲಿ ವಾಟರ್ ಫಿಲ್ಟರ್‌ಗಳನ್ನು ಅಳವಡಿಸುವ ಕಾರ್ಯವನ್ನು ನಗರಸಭೆ …
೨ ಲೀ.ಗಿಂತ ಕಡಿಮೆ ಸಾಮರ್ಥ್ಯದ ಬಾಟಲಿ ನಿಷೇಧ ಬೆನ್ನಲ್ಲೇ ನಗರಸಭೆಯಿಂದ ವಿವಿಧೆಡೆ ವಾಟರ್ ಫಿಲ್ಟರ್ ಅಳವಡಿಕೆ ಮಡಿಕೇರಿ: ನಗರದಲ್ಲಿ ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಜನದಟ್ಟಣೆ ಪ್ರದೇಶಗಳಲ್ಲಿ ವಾಟರ್ ಫಿಲ್ಟರ್‌ಗಳನ್ನು ಅಳವಡಿಸುವ ಕಾರ್ಯವನ್ನು ನಗರಸಭೆ …
ಪ್ರಶಾಂತ್ ಎಸ್. ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. …
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನಲ್ಲಿ ಮೇಲ್ಸೇತುವೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಲೋಕೋಪಯೋಗಿ ಇಲಾಖೆಯಿಂದ ಫ್ಲೈಓವರ್ ರೂಪರೇಷೆ ಸಿದ್ಧತೆ ಮೈಸೂರಿನ ಪಾರಂಪರಿಕ ಸೌಂದರ್ಯಕೆ ಧಕ್ಕೆ: ಆರೋಪ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಅನಿವಾರ್ಯ: ಸಮರ್ಥನೆ ಮೈಸೂರು: ಯಾವುದೇ ನಗರ ಅಭಿವೃದ್ಧಿ ಹೊಂದಬೇಕಾದರೆ ಅಲ್ಲಿನ ಸುಗಮ ಸಂಚಾರ …
ಹಳೇ ಪುರಭವನದ ಜಾಗದಲ್ಲಿಯೇ ನೂತನ ಕಟ್ಟಡ ಬೇಡ; ನಿರುಪಯುಕ್ತ ಕಂದಾಯ ವಸತಿ ಗೃಹಗಳ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಒತ್ತಾಯ ವಿರಾಜಪೇಟೆ: ಇಲ್ಲಿನ ಪುರಸಭೆಯ ಸುಸಜ್ಜಿತವಾದ ಪುರಾತನ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ನಿರ್ಮಿಸುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕಟ್ಟಡಗಳನ್ನು ನಿರ್ಮಾಣ ಮಾಡುವಾಗ …
ಉಳುಮೆ ಪ್ರತಿಷ್ಠಾನದ ವತಿಯಿಂದ ನಡೆದ ಅರಿವಿನ ಚಾವಡಿಯ ಶಿಬಿರ ಸಂಪನ್ನ ಮೈಸೂರು: ಯುವ ಜನತೆಗೆ ಸತ್ಯದ ಅರಿವಾಗಲಿ ಎಂಬ ಉದ್ದೇಶದಿಂದ ಉಳುಮೆ ಪ್ರತಿಷ್ಠಾನದ ವತಿಯಿಂದ ಮೂರು ದಿನಗಳ ಕಾಲ ನಡೆದ ಅರಿವಿನ ಚಾವಡಿಯ ಶಿಬಿರ ಭಾನುವಾರ ಯಶಸ್ವಿಯಾಗಿ ಸಂಪನ್ನಗೊಂಡಿತು. ನಗರದ ಬೋಗಾದಿ-ಗದ್ದಿಗೆ …
ಸಫಾರಿಗೆ ಬಳಸುತ್ತಿದ್ದ ಸಿಬ್ಬಂದಿ ಬಳಕೆ; ಗ್ರಾಮಗಳಿಗೆ ತೆರಳಿ ವನ್ಯಜೀವಿಗಳಿಂದ ಪಾರಾಗುವ ಕುರಿತು ಜಾಗೃತಿ ಗುಂಡ್ಲುಪೇಟೆ: ಹುಲಿ ದಾಳಿಯಿಂದ ಕಂಗಾಲಾಗಿರುವ ಹೆಡಿಯಾಲ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಇಲ್ಲಿನ …
ಪ್ರಶಾಂತ್ ಎಸ್. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಇಬ್ಬರೇ ವೈದ್ಯರು ವನ್ಯಜೀವಿ ವೈದ್ಯರಿಲ್ಲದೆ ಹುಲಿ ಚಿರತೆ ಕಾರ್ಯಾಚರಣೆ ವಿಳಂಬ ೨೨ ದಿನಗಳಿಂದ ಮಾನವ ಹುಲಿ ಸಂಘರ್ಷ ಹೆಚ್ಚಳ ಮೈಸೂರು: ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚುತ್ತಿದ್ದು, ಒಂದೆಡೆ ಇದಕ್ಕೆ ಶಾಶ್ವತ ಪರಿಹಾರ …
ಮೈಸೂರಿನ ಕುವೆಂಪು ನಗರ ‘ಕೆ ’ ಬ್ಲಾಕ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ವೃದ್ಧರು, ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕೋಳಿ, ಬೆಕ್ಕುಗಳಿಗಂತೂ ಇವುಗಳ ದಾಳಿಯಿಂದ ಉಳಿಗಾಲ ವಿಲ್ಲದಂತಾಗಿದೆ. ಮಧ್ಯೆ ರಾತ್ರಿ ನಾಯಿಗಳ ನಡುವೆ ಜಗಳ …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …
ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ …