Mysore
20
overcast clouds
Light
Dark

Andolana originals

HomeAndolana originals

ಆಗಸ್ಟ್ 27ರಂದು ನಡೆದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ …

ಮ್ಯಾನ್ ಹೋಲ್‌ನಿಂದ ಉಕ್ಕಿ ಹರಿಯುವ ಕೊಳಚೆ ನೀರು; ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ ಮೈಸೂರು: ಆಸ್ಪತ್ರೆ, ಶಾಲೆ, ಮನೆಗಳ ಮುಂದೆ ಕೊಳಕು, ಮಕ್ಕಳು ದಾಟಿಕೊಂಡು ದಾಟಿಕೊಂಡು ಶಾಲೆಗೆ ಹೋದರೆ, ನಿವಾಸಿಗಳು ವಿಧಿ ಇಲ್ಲದೆ ಅದರ ಮೇಲೆಯೇ ಹೆಜ್ಜೆ ಹಾಕಿಕೊಂಡೇ ಮನೆ ಸೇರಬೇಕು. …

ಇಂದು ಶಿಕ್ಷಕರ ದಿನಾಚರಣೆ. ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಜಯಂತಿಯೇ ಶಿಕ್ಷಕರ ದಿನವಾಗಿ ಗುರುತಿಸಲ್ಪಡುತ್ತಿದೆ. ಮಕ್ಕಳ ಪಾಲಿಗೆ ಪೋಷಕರ ನಂತರದ ಸ್ಥಾನ ಶಿಕ್ಷಕರದ್ದು. ಅಕ್ಷರ ಕಲಿಸಿದಾತ ಗುರು ಅನ್ನುವುದು ನಿಜ. ಆದರೆ, ಬದುಕಿನ ದಾರಿಯಲ್ಲಿ ಸಮಸ್ಯೆಗಳನ್ನು ಎದುರಿಸುವ ಅರಿವು ಮೂಡಿಸಿದ ತಂದೆ ತಾಯಿ, ಒಡಹುಟ್ಟಿದವರು... …

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ …

ಮೈಸೂರು: ಭೂಮಿ ಕಳೆದುಕೊಂಡ ರೈತರ ಕುಟುಂಬದವರಿಗೆ ಉದ್ಯೋಗ ಕೊಡಿಸಲು ವಿಫಲ ವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರು ಅನಿ ರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿ …

ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕೆಂದು ಆಸ್ಪತ್ರೆಯ ಮುಷ್ಕರ ನಿರತ …

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು. ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ …

  ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿಜಯದಶಮಿಯಂದು ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂ ಸವಾರಿ ಮೆರವಣಿಗೆ ಸಾಗುವ ಸಯ್ಯಾಜಿರಾವ್ ರಸ್ತೆಯ ಬಂಬೂ ಬಜಾರ್‌ನ ಪಾದಚಾರಿ ಮಾರ್ಗದಲ್ಲಿ ಉರುಳಿ ಬಿದ್ದಿರುವ ಮರದ ಬೃಹತ್ ಕಾಂಡವನ್ನು ಕಳೆದ ಎರಡು ವರ್ಷಗಳಿಂದ ತೆರವುಗೊಳಿಸದೇ ಇರುವುದು …

ಮೈಸೂರು: ನಂಜನಗೂಡು ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ, ಕಾಂಗ್ರೆಸ್‌ಗೆ ಬೆಂಬಲಿಸುವ ಮೂಲಕ ಆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವುದಕ್ಕೆ ಕಾರಣ ರಾದ ಅಲ್ಲಿನ ನಗರ ಸಭೆಯ ನಾಲ್ವರು ಸದಸ್ಯರನ್ನು ಇದೀಗ ಬಿಜೆಪಿಯಿಂದಲೇ ಆರು ವರ್ಷಗಳ ಕಾಲ ಉಚ್ಚಾಟನೆ …