Mysore
22
overcast clouds
Light
Dark

Andolana originals

HomeAndolana originals

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅನತಿ ದೂರದಲ್ಲಿರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಲರಾ ಪ್ರಕರಣಗಳು ತಗ್ಗಿದ್ದರೂ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಗ್ರಾಮದ ಇಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದ್ದು ಕೆಆರ್‌ಎಸ್‌ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ …

ಮೈಸೂರು: ಮೂಲಸ್ಥಾವರದ ಜಲಶುದ್ದೀಕರಣ ಘಟಕದಲ್ಲಿ ತುರ್ತಾಗಿ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಮೇ 30ರಿಂದ ಜೂ.4ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಬಿನಿ ಜಲಾಶಯದಿಂದ ಮೂಲ ಸ್ಥಾವರಕ್ಕೆ ನೀರು ಸರಬರಾಜು ಆಗುತ್ತಿದ್ದು, ನದಿಗೆ ಮಳೆ ನೀರು ಸೇರುತ್ತಿದ್ದು, ನೀರಿನಲ್ಲಿ ಬಗ್ಗಡ, ಸಾಂದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ …

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, …

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ …

ಮೈಸೂರು: ಸೆಸ್ಕ್‌ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, …

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ಆಗುವ ದೊಡ್ಡ ಪ್ರಮಾಣದ ಸೋರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ …

ಬಾನುಲಿ ಕೇಂದ್ರದ ಸಂಸ್ಥಾಪಕರ ಮನೆತನದ ಮೂರು ತಲೆಮಾರುಗಳೊಂದಿಗೆ 'ಆಂದೋಲನ' ಮುಖಾಮುಖಿ • ನಿರೂಪಣೆ: ರವಿಚಂದ್ರ ಚಿಕ್ಕೆಂಪಿಹುಂಡಿ ಆಂದೋಲನ: ಆಕಾಶವಾಣಿ ಎಂದರೆ ಮೈಸೂರಿಗ ರೆಲ್ಲರಿಗೂ ಹೆಮ್ಮೆ. ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಬಾನುಲಿ ಕೇಂದ್ರ ಪ್ರಾರಂಭವಾಗಿದ್ದು, ನಿಮ್ಮ ತಂದೆ ಡಾ.ಎಂ.ವಿ.ಗೋಪಾಲಸ್ವಾಮಿ ಅವರಿಗೆ ಈ ಐಡಿಯಾ …

ಡಾ.ಎಲ್.ಜಿ.ಮೀರಾ ಮೈಸೂರಿನ ಕುಕ್ಕರಹಳ್ಳಿ ಕೆರೆ. ಬೆಳಗಿನ ಶಾಂತ ವಾತಾವರಣದಲ್ಲಿ ಕೆರೆಯನ್ನು ಕಣ್ಣುಂಬಿಕೊಳ್ಳೋಣ ಎಂದು ಬಂದವಳು ನಾನು. ಇನ್ನೂ ಆರು ಗಂಟೆಯಷ್ಟೆ ಹೀಗಾಗಿ ಜನಸಂಚಾರ ಅಷ್ಟಿಲ್ಲ. ವಾಯುವಿಹಾರ ಮಾಡುವ ಕೆಲವರು ಆಗೀಗ ಹಾದುಹೋಗುತ್ತಿದ್ದಾರೆ... ಅಲ್ಲಿ ಆ ಬೆಂಚಿನ ಮೇಲೆ ಕುಳಿತಿರುವವರು. ಯಾರು? ಓಹ್, …

ನಂಜನಗೂಡು ತಾಲ್ಲೂಕಿನ ಈಶ್ವರಗೌಡನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಸಜ್ಜಿತ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇಲ್ಲಿನ ಶೌಚಾಲಯ ತೀರಾ ಹದಗೆಟ್ಟು ಹೋಗಿದ್ದು, ಕುಸಿಯುವ ಹಂತ ತಲುಪಿದೆ. ಅಲ್ಲದೆ ನೀರಿನ ವ್ಯವಸ್ಥೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದ್ದು, ಶೌಚಾಲಯದ ಬಾಗಿಲುಗಳು ಕಿತ್ತುಬಂದಿದ್ದರೂ ವಿದ್ಯಾರ್ಥಿಗಳು ವಿಧಿ ಇಲ್ಲದೆ …