ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ …
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ ನಿರ್ಧಾರ ಕುಶಾಲನಗರ: ಪುರಸಭೆ ವ್ಯಾಪ್ತಿಯ ಯೋಗಾನಂದ ಬಡಾವಣೆಯಲ್ಲಿ ಅವೈಜ್ಞಾನಿಕ ಚರಂಡಿಯಿಂದ ಸ್ಥಳೀಯರು ಹೈರಾಣಾಗಿದ್ದು, ಚರಂಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಚುನಾವಣೆ ಬಹಿಷ್ಕರಿಸಲು …
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ ಬಿಡುಗಡೆಯಾಗಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಟ್ಟೆ ಬಿಲ್ ಆಗುವವರೆಗೆ ಸ್ವಂತ ಹಣ ಬಳಸಿ ಇಲ್ಲವೇ ಸರಬರಾಜು ಮಾಡುವವರಿಂದಲೇ ಮೊಟ್ಟೆಯನ್ನು ಸಾಲದ …
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ ನೀರನ್ನು ಹರಿಸಲಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಗುತ್ತಲು ಕೆರೆ ಹಾಗೂ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿರುವ ಘನ ತ್ಯಾಜ್ಯ ವಿಲೇವಾರಿ …
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ನಾನಾ ಕಡೆಗಳಿಂದ ಮೈಸೂರಿಗೆ ಬಂದು ಹೋಗುವ ಪ್ರಯಾಣಿಕರಿಗೆ …
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ದಿನಗಣನೆ ಆರಂಭವಾಗಿದೆ. ವರ್ಷಾಂತ್ಯದ ಡಿಸೆಂಬರ್ ತಿಂಗಳ ಹತ್ತು ದಿನಗಳು ಕಳೆದಿದ್ದು, ಕ್ರಿಸ್‌ಮಸ್‌ಗೆ ಇನ್ನು ಕೇವಲ …
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ ಬಂತು ಆದರೂ ಬದಲಾಗಲಿಲ್ಲ ಅದೇ ಜನ,ಅದೇ ವಿಧಾನ.. ಅದೇ ರಾಜಕಾರಣ ! - ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. …
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಸಾರ್ವ ಜನಿಕ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ಜನರಿಗೆ ಉಪಯೋಗಕ್ಕೆ ಬಾರದಂತಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶೌಚಾಲಯಗಳ ಬೀಗ ತೆರೆಯುವುದರೊಂದಿಗೆ …