Mysore
27
few clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಎಂ.ಬಿ.ರಂಗಸ್ವಾಮಿ ಮೂಗೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಜ.೧೩ರಿಂದ ೧೭ರವರೆಗೆ ನಡೆಯಲಿದ್ದು, ಜ.೧೫ ರಂದು ಮಹಾ ರಥೋತ್ಸವ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ತ್ರಿಪುರ ಸುಂದರಿ ಅಮ್ಮನವರಜಾತ್ರೆಯ ಅದ್ಧೂರಿ ಆಚರಣೆಗೆ ಈಗಾಗಲೇ ಜಾತ್ರಾ …

ಓದುಗರ ಪತ್ರ

ತೆಲಂಗಾಣ ರಾಜ್ಯದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ 55 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದು ಇಡೀ ದೇಶಕ ಅನುಕರಣೀಯ ನಡೆ ಇದೇ ಹಾದಿಯಲ್ಲಿ ಹಾದಿಯಲ್ಲಿ …

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬೆಟ್ಟದ ಮೇಲೆ ಚಂದ್ರಮೌಳೇಶ್ವರ ದೇವಾಲಯ ಇದೆ. ಈ ದೇವಸ್ಥಾನದಲ್ಲಿ ಹಿಂದೆ ಹಲವು ಶುಭ ಕಾರ್ಯಗಳು, ಮದುವೆಗಳು ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈಗ ಅಲ್ಲಿ ಯಾವುದೇ ರೀತಿಯ ಸಮಾರಂಭಗಳು ನಡೆಯುತ್ತಿಲ್ಲ. ಹಾಗಾಗಿ ಈ ಬೆಟ್ಟದ ಸುತ್ತಲೂ …

dgp murder case

ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್‌.ಎನ್‌. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ. …

ಕೆ.ಬಿ.ರಮೇಶನಾಯಕ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣ; ಕಾಮಗಾರಿಗೆ ಸಿದ್ಧತೆ ಕಾಮಗಾರಿ ವಿಳಂಬ, ಹೆಚ್ಚುವರಿ ವೆಚ್ಚ ತಗ್ಗಿಸಲು ಚಿಂತನೆ ಆರು ಪಥದ ರಸ್ತೆ ನಿರ್ಮಾಣಕ್ಕೆ ರೀ ಅಲೈನ್‌ಮೆಂಟ್ ಮೈಸೂರು: ದೇಶ-ವಿದೇಶಗಳ ಪ್ರವಾಸಿಗರು, ಉದ್ಯಮಿಗಳು ಮತ್ತು ಅಂತಾರಾಜ್ಯಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಮೈಸೂರು ವಿಮಾನ …

ಶೇಖರ್ ಆರ್. ಬೇಗೂರು ಬೇಗೂರು(ಗುಂಡ್ಲುಪೇಟೆ ತಾ.): ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಹಲವು ರಸ್ತೆಗಳಲ್ಲಿ ರೈತರು ಹುರುಳಿ ಒಕ್ಕಣೆ ಮಾಡುತ್ತಿ ರುವುದರಿಂದ ಹುರುಳಿ ಒಕ್ಕಣೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ವಾಹನ ಸವಾರರು ರಸ್ತೆಗಳಲ್ಲಿ ಸಂಚರಿಸುವಾಗ ತಮ್ಮ ವಾಹನಗಳಿಗೆ ಸಿಲುಕಿದ ಹುರುಳಿ ಸೆತ್ತೆಯಿಂದ ವಾಹನಗಳು …

ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ …

ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. …

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಹದಿನಾರಕ್ಕೆ ಕಾಲಿಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಂಸ್ಕೃತಿಕ ವೈಭವದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿಯುತ್ತಿರುವ ಈ ಉತ್ಸವಕ್ಕೆ ಅಂತಾರಾಷ್ಟ್ರೀಯ ನಿರ್ಮಾಪಕರ ಸಂಘಟನೆಗಳ ಮಹಾಒಕ್ಕೂಟದ ಮಾನ್ಯತೆ ಸಿಕ್ಕಿರುವ ಹೆಗ್ಗಳಿಕೆ. ಚಿತ್ರರಸಿಕರ ಕಂಗಳನ್ನು ಸೆಳೆಯುವುದು ಮಾತ್ರವಲ್ಲದೆ, ಯೋಚನೆಗೂ ಹಚ್ಚುವ ನೋಟಗಳ ಕಣಜವಾಗಿರುವ …

ಮಡಿಕೇರಿಯಲ್ಲಿ ಇಳಿಕೆ, ವಿರಾಜಪೇಟೆಯಲ್ಲಿ ಏರಿಕೆ: ಮತದಾರರ ಪಟ್ಟಿ ಪರಿಷ್ಕರಣೆ ಬಳಿಕವೂ ಮಹಿಳಾ ಮತದಾರರೇ ಪ್ರಾಬಲ್ಯ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೭೯ ಮತದಾರರು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಇಳಿಕೆಯಾಗಿದ್ದರೆ, ವಿರಾಜಪೇಟೆ ಕ್ಷೇತ್ರದಲ್ಲಿ ಏರಿಕೆಯಾಗಿದೆ. ಮತದಾರರ ಪಟ್ಟಿ …

Stay Connected​
error: Content is protected !!