Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals

ವಿಜೃಂಭಿಸಲಿದೆ ನಾಡಿನ ಕಲೆ ಕುಸ್ತಿ ಸೆ.೨೨ರಿಂದ ಒಂದು ವಾರ ಆಯೋಜನೆ  ದಸರಾ ಮಹೋತ್ಸವದಲ್ಲಿ ರೋಚಕ ಅನುಭವ ನೀಡಲಿದೆ ಕುಸ್ತಿ ಪಂದ್ಯ  ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಾಡಿನ ‘ಕುಸ್ತಿ’ ಪರಂಪರೆ ವಿಜೃಂಭಿಸಲಿದೆ. ದಸರಾ ಅಂಗವಾಗಿ ಮೈಸೂರಿನ ಡಿ.ದೇವರಾಜ ಅರಸು …

ಲಕ್ಷ್ಮೀಕಾಂತ್ ಕೊಮಾರಪ್ಪ ಎಲೆಯ ಹಸಿರು ಭಾಗವನ್ನು ತಿನ್ನುತ್ತಿರುವ ಹುಳು; ಕೀಟನಾಶಕ ಸಿಂಪಡಣೆಗೆ ಕೆವಿಕೆ ಸಲಹೆ  ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಭತ್ತದ ನಾಟಿ ಮಾಡಿ ೨೦ರಿಂದ ೨೫ ದಿನಗಳಾಗಿರುವ ಈ ಸಂದರ್ಭದಲ್ಲಿ ಎಲೆ ಸುರುಳಿ ಹುಳುವಿನ ಬಾಧೆ ಜಿಲ್ಲೆಯ ಕೆಲವೆಡೆ ಕಾಣಿಸಿಕೊಂಡಿದ್ದು, ಇದರ …

ಮಹಾದೇಶ್ ಎಂ.ಗೌಡ ಮಳೆ ಬಂದರೆ ಸೋರುವ ಕೊಠಡಿಗಳು; ಉದುರಿ ಬೀಳುತ್ತಿರುವ ಸಿಮೆಂಟ್ ಚಕ್ಕೆಗಳು; ಆಟದ ಮೈದಾನವಿಲ್ಲದೆ ರಸ್ತೆಯಲ್ಲೇ ಮಕ್ಕಳ ಆಟೋಟ ಹನೂರು: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಚಾವಣಿ ಸಂಪೂರ್ಣವಾಗಿ …

ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ …

ಓದುಗರ ಪತ್ರ

ಮೈಸೂರಿನ ಬೋಗಾದಿ - ಗದ್ದಿಗೆ ರಸ್ತೆಯಲ್ಲಿನ ರೂಪಾ ನಗರದಿಂದ ಮರಟಿಕ್ಯಾತನಹಳ್ಳಿಯ ತನಕ ಇರುವ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸದೇ ಇರುವುದರಿಂದ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತವೆ. ಈ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಸಾಮಾನ್ಯ ಜನತೆ ಪರಿತಪಿಸುವಂತಾಗಿದೆ. ಸಂಬಂಧಪಟ್ಟವರು ಆದಷ್ಟು …

ಓದುಗರ ಪತ್ರ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ ಹೆಸರನ್ನಿಡ ಬೇಕೆಂದು ಹಲವಾರು ಗಣ್ಯಾತಿಗಣ್ಯರು ಹಾಗೂ ಅಸಂಖ್ಯಾತ ಭಕ್ತ ವೃಂದದವರು ರಾಜ್ಯ ಸರ್ಕಾರ ವನ್ನು ಒತ್ತಾಯಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ‘ನಡೆದಾಡುವ ದೇವರು ಎಂದೇ’ ಖ್ಯಾತರಾಗಿದ್ದ ಡಾ. ಶಿವಕುಮಾರ ಸ್ವಾಮಿಗಳು ತಮ್ಮ …

ಓದುಗರ ಪತ್ರ

ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು …

ಓದುಗರ ಪತ್ರ

ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ …

ಹೇಮಂತ್‌ಕುಮಾರ್ ಸ್ಥಳಾಂತರಕ್ಕೆ ಒಪ್ಪದ ತಮಿಳು ಕಾಲೋನಿ ನಿವಾಸಿಗಳು; ಈಡೇರದ ಉದ್ದೇಶ  ಮಂಡ್ಯ: ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಮಿಮ್ಸ್) ಆಸ್ಪತ್ರೆಯ ಜಾಗದಲ್ಲಿರುವ ತಮಿಳು ಕಾಲೋನಿಯ ನಿವಾಸಿಗಳಿಗಾಗಿ ನಗರದ ಹೊರ ವಲಯದಲ್ಲಿರುವ ಚಿಕ್ಕಮಂಡ್ಯ (ಕೆರೆಯಂಗಳ) ಸಮೀಪ ೨೭ ಕೋಟಿ ರೂ. ವೆಚ್ಚದಲ್ಲಿ ೫೭೬ …

ಸುರಕ್ಷತೆ ದೃಷ್ಟಿಯಿಂದ ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ; ಸಾಂಪ್ರದಾಯಿಕ ಆಚರಣೆಗೆ ಅನಗತ್ಯ ನಿಯಮ ಹೇರದಿರಲು ದಶಮಂಟಪ ಸಮಿತಿ ಒತ್ತಾಯ ಮಡಿಕೇರಿ: ದಸರಾ ದಶಮಂಟಪಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಪಾಲಿಸಬೇಕೆನ್ನುವ ವಿಚಾರವೀಗ ಚರ್ಚೆಗೆ ಕಾರಣವಾಗಿದೆ. ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ …

Stay Connected​
error: Content is protected !!