Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಸಾರ್ವಜನಿಕ ಬದುಕಿನಲ್ಲೂ ಓದುಗರನ್ನು ಗಳಿಸಿದ್ದ ಪ್ರಾಧ್ಯಾಪಕ ರಹಮತ್‌ ತರೀಕೆರೆ ಕರ್ನಾಟಕ ಜನಪರ ವಿದ್ವಾಂಸರೂ ವಿದ್ಯಾರ್ಥಿ ಪ್ರೀತಿಯ ಪ್ರಾಧ್ಯಾಪಕರೂ, ಚಳವಳಿಗಳ ಸಖನೂ ಆಗಿದ್ದ ಪ್ರೊ. ಮುಜಾಪ್ಫರ್ ಅಸ್ಸಾದಿಯವರು, ಅನಿರೀಕ್ಷಿತವಾಗಿ ನಿಧನವಾಗಿ, ತಮ್ಮ ಗೆಳೆಯರನ್ನೂ ವಿದ್ಯಾರ್ಥಿಗಳನ್ನೂ ಕುಟುಂಬದವರನ್ನೂ ಶೋಕದಲ್ಲಿ ಮುಳುಗಿಸಿದ್ದಾರೆ. ಅವರಿನ್ನೂ ಬದುಕಿ, ನಾಡಿಗೆ …

• ಆದಿತ್ಯ ಸೊಂಡಿ, ಹಿರಿಯ ವಕೀಲರು, ಸುಪ್ರೀಂ ಕೋರ್ಟ್, ಹೊಸದಿಲ್ಲಿ ಡಾ.ಮುಜಾಫರ್ ಅಸ್ಸಾದಿಯವರ ಶಿಷ್ಯನಾಗಿರುವುದು ನನ್ನ ಭಾಗ್ಯ ಎಂದು ನಂಬುತ್ತೇನೆ. ನಮ್ಮ ಭೇಟಿಯು ಯೋಜಿತವಲ್ಲದಿದ್ದರೂ, ಅದು ತಪ್ಪದೇ ಒಂದು ದೈವೀಕೃತ್ಯವಾಯಿ ತೇನೋ ಅನಿಸುತ್ತದೆ. 2007ರಲ್ಲಿ ನಾನು ನನ್ನ ಪಿಎಚ್.ಡಿ.ಗೆ ಸೇರುವ ಯೋಜನೆ …

ರಾಜ್ಯ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಪ್ರಯಾಣಿಕರು ಹೊಸ ವರ್ಷದ ಸಂಭ್ರಮದಲ್ಲಿದ್ದ ಜನತೆಗೆ ಬಸ್ ಟಿಕೆಟ್ ದರ ಏರಿಕೆ ಬರೆ ಎಳೆದಿದ್ದು, ಶೇ.೧೫ರಷ್ಟು ಏರಿಕೆ ಮಾಡಿರು ವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಉಂಟಾಗಿರುವ ನಷ್ಟ ಸರಿದೂಗಿಸಲು ಸರ್ಕಾರ …

dgp murder case

ಪೈಪೋಟಿಗೆ ಬಿದ್ದವರಂತೆ ಕುಣಿದರು, ಕುಪ್ಪಳಿಸಿದರು ಅಹೋರಾತ್ರಿ ಕಾದು... ಕಾದು ಹೊಸ ವರ್ಷವ ಬರಮಾಡಿಕೊಂಡರು! ತಾನೂ ನಲಿನಲಿದಾಡಿತು ಗೋಡೆಗೆ ನೇತು ಹಾಕಿದ್ದ ಹೊಸ ಕ್ಯಾಲೆಂಡರು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಸರ್ಕಾರ ಸಾರಿಗೆ, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಮಾಡಲು ಮುಂದಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರದ ಈ ಬೆಲೆ ಏರಿಕೆ ನೀತಿ ಹೊಸ ವರ್ಷದ ಆರಂಭದಲ್ಲಿಯೇ ಜನಸಾಮಾನ್ಯರಿಗೆ ಆತಂಕ ತಂದೊಡ್ಡಿದೆ. ಕೆಲವು ತಿಂಗಳ ಹಿಂದೆ ಕರ್ನಾಟಕ ಹಾಲು ಮಹಾಮಂಡಳಿ ಪ್ರತಿ …

ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ೮ ರೈಲು ಸೇವೆಗಳನ್ನು ವಿಸ್ತರಣೆ ಮಾಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಶೋಕಪುರಂ ರೈಲ್ವೆ ನಿಲ್ದಾಣದ ಟ್ರ್ಯಾಕ್ ೧ರಿಂದ ೫ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಿದ್ದು, ನೈಋತ್ಯ ರೈಲ್ವೆ ಇಲಾಖೆಯ …

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆಡಳಿತ ಕಚೇರಿ ಸ್ಥಳಾಂತರ ಹಿಂದೆ ಕಾರಂಜಿ ಕಟ್ಟಡದಲ್ಲೇ ಮತ್ತೆ ಕಾರ್ಯನಿರ್ವಹಣೆ ಕಚೇರಿಗೆ ೭೦ ಲಕ್ಷ ರೂ. ವೆಚ್ಚದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ನವೀಕರಣ ಶಾಶ್ವತ ವಸ್ತು ಪ್ರದರ್ಶನಕ್ಕೆ ನಿರ್ಧಾರ ಊಹಾಪೋಹಕ್ಕೆ ಅಯೂಬ್ ಖಾನ್ ಸಡ್ಡು ಮೈಸೂರು: ಹಲವು …

dgp murder case

ಸಾಹಿತ್ಯ ಸಮ್ಮೇಳನದ ದಾರಿ: ಮಂಡ್ಯದಿಂದ ಬಳ್ಳಾರಿ; ಅವೇ ಸಮಸ್ಯೆಗಳು, ಅವೇ ನಿರ್ಣಯಗಳು. ಹೊಸತೇನಿಲ್ಲ; ಏನಂತೀರಿ? (ಬಾಡೂಟಕ್ಕೆ ಬೇಡ ‘ವರಿ?’) -ಸಿಪಿಕೆ, ಮೈಸೂರು

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸೀರಿಸ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ಮುಂದುವರಿದಿದ್ದು, ನಾಲ್ಕನೆಯ ಟೆಸ್ಟ್‌ನಲ್ಲಿಯೂ ಹೀನಾಯ ಸೋಲು ಅನುಭವಿಸಿದೆ. ಇದು ಒಪ್ಪುವಂತಹ ಸೋಲಲ್ಲ. ಬಲಿಷ್ಠ ತಂಡವಾದ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತರೆ ಅದೇನು ವಿಶೇಷ ಅನಿಸುವುದಿಲ್ಲ. ಆದರೆ …

ಓದುಗರ ಪತ್ರ

ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂಬ ಹೆಸರಿಡಬೇಕು ಎಂದು ಶಾಸಕ ಕೆ.ಹರೀಶ್ ಗೌಡ ಮೈಸೂರು ಮಹಾನಗರ ಪಾಲಿಕೆಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಿದ್ದರಾಮಯ್ಯನವರು ಈ ಹಿಂದೆಯೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಜೂರಾತಿ ನೀಡಿ, …

Stay Connected​
error: Content is protected !!