Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಪುನೀತ್ ಮಡಿಕೇರಿಯ ರಾಜಾ ಸೀಟ್‌ನಲ್ಲಿ ಸಹಸ್ರಾರು ಜನರಿಂದ ವೀಕ್ಷಣೆ ಮಡಿಕೇರಿ: ಕಣ್ಣು ಹಾಯಿಸಿದ ಕಡೆಯೆಲ್ಲಾ ಜನ.  ಸೂರ್ಯಾಸ್ತಮಾನದ ಸೌಂದರ್ಯವನ್ನು ಸವಿಯುತ್ತಿರುವ ಪ್ರವಾಸಿಗರು. ಪ್ರಕೃತಿಯೊಂದಿಗೆ ಬೆರೆತು ಹೊಸ ವರ್ಷವನ್ನು ಬರಮಾಡಿಕೊಳ್ಳುವ ತವಕ. ಇದು ಮಂಜಿನ ನಗರಿ, ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ವರ್ಷದ ಕೊನೆ …

ಆನಂದ್ ಹೊಸೂರ್ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ; ರಾಸುಗಳನ್ನು ಕಟ್ಟಲು ರೈತರಿಂದ ಸಿದ್ಧತೆ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ ಕಂಡುಬರುತ್ತಿದೆ. ಜನವರಿ ೫ರಿಂದ …

dgp murder case

ಎರಡು ಬಾರಿ ಪ್ರಧಾನಿಯಾಗಿ, ಆರ್ಥಿಕ ತಜ್ಞರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ದೇಶಕ್ಕೆ ಮನಮೋಹನ್ ಸಿಂಗರ ಕೊಡುಗೆ ಅಪಾರ. ಆರ್ಥಿಕ ಸಲಹೆಗಾರರಾಗಿ, ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾಗಿ, …

ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಮುಳುಗಿದೆ. ಕುವೆಂಪುರವರು ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿದ ಬಳಿಕ ಸೂಕ್ತ ಗೌರವವನ್ನು ಸೂಚಿಸಬೇಕಾದದ್ದು …

ಓದುಗರ ಪತ್ರ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಮುಂದಾಗಿರುವ ಮೈಸೂರು ಮಹಾನಗರ ಪಾಲಿಕೆಯ ನಿರ್ಧಾರ ಸೂಕ್ತವಲ್ಲ. ಈ ರಸ್ತೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ‘ಪ್ರಿನ್ಸೆಸ್ ರಸ್ತೆ’ ಎಂದೇ ಪ್ರಸಿದ್ಧಿಯಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹೋದರಿ ಕೃಷ್ಣಾಜಮ್ಮಣ್ಣಿ ಮತ್ತವರ …

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ಧತೆ  ಮಹಾದೇಶ್‌ ಎಂ ಗೌಡ ಹನೂರು: ಹೊಸ ವರ್ಷದ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳನ್ನು …

ಕೆ.ಬಿ.ರಮೇಶನಾಯಕ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣಕ್ಕಾಗಿ ಕಾದು ಕುಳಿತ  ಫಲಾನುಭವಿಗಳು ಹೊಸ ವರ್ಷದ ಸಂಭ್ರಮ ಆಚರಿಸಲು ಕಾದಿದ್ದ ಜನರಿಗೆ ನಿರಾಸೆ ೨೦೨೩ರ ಜುಲೈ ತಿಂಗಳಿಂದ ಆಗಸ್ಟ್ ವರೆಗೆ ೪೭೧.೭೧ ಕೋಟಿ ರೂ. ಪಾವತಿ ಮೈಸೂರು: ‘ಶಕ್ತಿ’ ಯೋಜನೆಯಡಿ …

ಕೆ. ಬಿ. ರಮೇಶನಾಯಕ ಮೈಸೂರು: ದೇಶ-ವಿದೇಶಗಳಿಂದ ವರ್ಷಪೂರ್ತಿ ಬರುವ ಪ್ರವಾಸಿಗರು ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಮೂಲಸೌಕರ್ಯ ಕಲ್ಪಿಸುವ ಜತೆಗೆ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಅರಮನೆ, ಚಾಮುಂಡಿಬೆಟ್ಟ, ಚಾಮರಾಜೇಂದ್ರ ಮೃಗಾ ಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದೇಶದ ವಿವಿಧ ರಾಜ್ಯಗಳ ಪ್ರವಾಸಿಗರು …

ಮೈಸೂರಿನ ಕೆಆರ್‌ಎಸ್ ರಸ್ತೆಯ ಹೆಸರು ಬದಲಾವಣೆಯ ವಿವಾದ ವಿಸ್ತೃತಗೊಳ್ಳುತ್ತಿದೆ. ಈ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಒಂಟಿಕೊಪ್ಪಲಿನ ಶ್ರೀ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ವರ್ತುಲ ರಸ್ತೆಯ ರಾಯಲ್ ಇನ್ ಹೋಟೆಲ್‌ವರೆಗಿನ ರಸ್ತೆಗೆ ನಾಮಕರಣ …

2024ನ್ನು ಮುಗಿಸಿ 2025ರ ಹೊಸ ವರ್ಷದ ಹೊಸ್ತಿಲೊಳಗೆ ಕಾಲಿಡಲು ದಿನಗಣನೆ ಶುರುವಾಗಿದೆ. ದಿನಗಳು ಉರುಳಿ ಹೊಸ ವರ್ಷ ಬಂದರೂ ರಾಜ್ಯ, ದೇಶದ ರಾಜಕಾರಣದಲ್ಲಿ ಮಾತ್ರ ಹಳೆಯ ವಿದ್ಯಮಾನಗಳು, ಬೆಳವಣಿಗೆಗಳನ್ನು ನೋಡಿಕೊಂಡೇ ಮುಂದಡಿ ಇಡುವುದು ಸಹಜವಾಗಿದೆ. 2023ರ ವರ್ಷಕ್ಕೆ ಹೋಲಿಸಿದರೆ 2024ರಲ್ಲಿ ಚುನಾವಣೆ, …

Stay Connected​
error: Content is protected !!