Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಪ್ರಾಧಿಕಾರಕ್ಕೆ ಪತ್ರ ಬರೆಯುವ ಅಧಿಕಾರವಿದೆ, ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ: ಬಿಳಿಮಲೆ • ಸಂದರ್ಶನ: ರಡ್ಡಿ ಕೋಟಿ ಕನ್ನಡದ ಸಮಸ್ಯೆಗಳು ಬೆಟ್ಟದ ಹಾಗೆ ಬೆಳೆಯುತ್ತಲೇ ಇವೆ. ಇಂದು ಕರ್ನಾಟಕದಲ್ಲಿ 45 ಸಾವಿರ ಸರ್ಕಾರಿ ಶಾಲೆಗಳು ಕಷ್ಟದಲ್ಲಿವೆ, 55 ಸಾವಿರ ಶಿಕ್ಷಕರ ನೇಮಕಾತಿ ಆಗಬೇಕು. …

ಜ.15ರಂದು ಮೈಸೂರಿನಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಆಧುನಿಕ ಜೀವನ ಶೈಲಿ ಸೇರಿದಂತೆ ಅನೇಕ ಕಾರಣಗಳಿಂದ ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರಕ್ತದೊತ್ತಡ ಮತ್ತು ಮಧುಮೇಹ ಹಲವು ಕಾಯಿಲೆಗೆ ಮೂಲವಾಗುತ್ತಿವೆ. ಹೆಚ್ಚಿನ ಜನರು ತಮಗೆ ಮಧುಮೇಹ, …

2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ; ಹುಲಿ ಸಂರಕ್ಷಿತಾರಣ್ಯ ಮಾದರಿಯಲ್ಲಿ ನಿರ್ಮಿಸಲು ಚಿಂತನೆ ನವೀನ್‌ ಡಿಸೋಜ ಮಡಿಕೇರಿ: ಅರಣ್ಯದಂಚಿನಲ್ಲಿ ನಡೆಯುತ್ತಿರುವ ಕಾಡಾನೆಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಹಾಸನ ಮತ್ತು ಕೊಡಗಿನಲ್ಲಿ ಆಣಿ ವಿಹಾರಧಾಮ ನಿರ್ಮಿಸಲು ಸರ್ಕಾರ ಮುಂದಾಗಿದೆ.ಈ ಕುರಿತು ಇತ್ತೀಚೆಗೆ ಅರಣ್ಯ …

ಹಳೆಯ ವರ್ಷದ ಅಂಚಿನಲ್ಲಿ ನಿಂತು ಹೊಸ ವರ್ಷವನ್ನು ಸ್ವಾಗತಿಸಲು ಜನರು ಸಿದ್ಧತೆಯಲ್ಲಿ ನಿರತರಾಗಿದ್ದಾರೆ. ೨೦೨೪ನೇ ವರ್ಷ ಅಂತ್ಯಗೊಳ್ಳಲು ಕೆಲವೇ ದಿನಗಳು ಬಾಕಿ ಇವೆ. ಈ ವರ್ಷ ರಾಜ್ಯ, ದೇಶದಲ್ಲಿ ಸಂಭವಿಸಿದ ಪ್ರಮುಖ ದುರಂತಗಳ ಕುರಿತು ಪಕ್ಷಿನೋಟ ಇಲ್ಲಿದೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ …

ನಿರುದ್ಯೋಗ ನಿವಾರಣೆಗೆ ಕೆರಿಯರ್ ಹಬ್ ಸ್ಥಾಪನೆ; ಮೈಸೂರು ವಿಶ್ವವಿದ್ಯಾನಿಲಯದಿಂದ ಸಿದ್ಧತೆ ಅನುಚೇತನ್ ಕೆ.ಎಂ. ಮೈಸೂರು: ಕೋವಿಡ್ ಕಾರಣಕ್ಕೆ ಅನುದಾನ ಸ್ಥಗಿತಗೊಂಡಿದ್ದರಿಂದ ಮುಚ್ಚಲ್ಪಟ್ಟಿದ್ದ ಮೈಸೂರು ವಿಶ್ವವಿದ್ಯಾನಿಲಯದ ಕೌಶಲ ತರಬೇತಿ ಕೇಂದ್ರ (ಕೆರಿಯರ್ ಹಬ್)ವನ್ನು ಹೊಸ ವರ್ಷಾರಂಭದಲ್ಲಿ ಪುನಾರಂಭಿಸಲು ಸಿದ್ಧತೆ ನಡೆದಿದೆ. ಉನ್ನತ ಶಿಕ್ಷಣ …

ಕೆ.ಬಿ.ರಮೇಶನಾಯಕ ಮೆಸೇಜ್ ಪರಿಶೀಲಿಸಲು ಕಳುಹಿಸಿದ ಸ್ನೇಹಿತರ ಖಾತೆಯಿಂದಲೂ ಹಣ ಡ್ರಾ ೧೧ತಿಂಗಳಲ್ಲಿ ಮೈಸೂರು ಸೇರಿ ರಾಜ್ಯದಲ್ಲಿ ೨,೦೪೭ ಕೋಟಿ ರೂ. ವಂಚನೆ ಮೈಸೂರು: ಸೈಬರ್ ವಂಚನೆ ಬಗ್ಗೆ ಪೊಲೀಸರು, ಕೇಂದ್ರ ಗೃಹ ಸಚಿವಾಲಯ ಜಾಗೃತಿ ಮೂಡಿಸುವ ಜತೆಗೆ ಅನಾಮಧೇಯ, ಅಪರಿಚಿತ ಕರೆ, …

ಡಾ. ಕಲೀಮ್‌ ಉಲ್ಲಾ   ಮಂಡ್ಯದಲ್ಲಿ ಹಳ್ಳಿ ಶೈಲಿಯ ಮಟನ್ ಮುದ್ದೆ ಊಟ ಎಲ್ಲಿ ಸಿಗುತ್ತದೆ ಎಂದು ಫೋನು ಹಚ್ಚಿ ಅನೇಕರ ವಿಚಾರಿಸಿದೆವು. ನಮ್ಮ ಸಂಪರ್ಕದ ಮಾಹಿತಿ ವ್ಯಕ್ತಿಗಳು ಸಮ್ಮೇಳನದಲ್ಲಿ ಸಿಕ್ಕಿಬಿದ್ದು ಕರೆ ಅವರ ತನಕ ಹೋಗುತ್ತಿರಲಿಲ್ಲ. ಲತಕ್ಕ ಮತ್ತು ಸುಶಿಯಕ್ಕ …

ಹನಿ ಉತ್ತಪ್ಪ   ಯಾಕೋ ಏನೋ ಗೊತ್ತಿಲ್ಲಪ್ಪ. ಈ ಬಾರಿ ಮಂಡ್ಯದಲ್ಲಿ ನಡೆದ ಸಮ್ಮೇಳನಕ್ಕೆ ಹೋಗಲು ನನಗೂ ಮುಹೂರ್ತ ಕೂಡಿ ಬಂತು. ಈವರೆಗೆ ನಾನು ಅಂದುಕೊಂಡದ್ದು ಅಂದುಕೊಳ್ಳದ್ದು ಎಲ್ಲವೂ ನನ್ನ ಕಣ್ಣೆದುರು ತೆರೆದುಕೊಂಡಿತು. ನೋಡಿ ಕನ್ನಡದ ಜನಗಳನ್ನು ಹೆಂಗೆ ಕುರಿ ಮಾಡ್ತೀವಿ …

ಹಿಮ ಪೂರ್ವಿ   ‘ಅಲ್ನೋಡೆ’, ಖುಷಿಯಿಂದ ಅಕ್ಷರಶಃ ಕಿರುಚಿದ್ದಳು ಕಸಿನ್, ಸಾಲು ಸಾಲು ಪುಸ್ತಕಗಳ ರಾಶಿಯಲ್ಲಿ ಅವಳಿಗೆ ಅಂತದ್ದೇನು ಕಂಡೀತು ಎಂದು ಅವಳು ಬೆರಳು ತೋರಿಸಿದ ಕಡೆ ಕಣ್ಣು ಕೀಲಿಸಿ ನೋಡಿದರೆ, ಪುಸ್ತಕ ಮಳಿಗೆಗಳ ಸಾಲಿನ ಕೊನೆಯಲೊಂದು ಇಳಕಲ್ ಸೀರೆ ಮಳಿಗೆ. …

ವಸುಧೇಂದ್ರ   ಸಾಹಿತ್ಯಕ್ಕೆ ರಾಜಕೀಯ ಬೆರತಂತೆಲ್ಲಾ ಭ್ರಷ್ಟತೆ ಹೆಚ್ಚುತ್ತದೆ. ಸಾಹಿತ್ಯ ಸಮ್ಮೇಳನವನ್ನಂತೂ ರಾಜಕೀಯ ನಾಯಕರು ಆಪೋಶನ ತೆಗೆದುಕೊಂಡು ಬಿಟ್ಟಿದ್ದಾರೆ. ಕೇವಲ ಶೀರ್ಷಿಕೆಯಲ್ಲಿ ‘ಸಾಹಿತ್ಯ’ ಎನ್ನುವ ಪದ ಇದೆ ಎನ್ನುವುದನ್ನು ಹೊರತು ಪಡಿಸಿದರೆ, ಸಾಹಿತ್ಯ ಸಮ್ಮೇಳನಕ್ಕೂ ಸಾಹಿತ್ಯಕ್ಕೂ ಅಂತಹ ಸಂಬಂಧ ಇಲ್ಲ. ಸಮ್ಮೇಳನದಲ್ಲಿ …

Stay Connected​
error: Content is protected !!