Mysore
27
scattered clouds

Social Media

ಮಂಗಳವಾರ, 26 ಮೇ 2026
Light
Dark

Andolana originals

HomeAndolana originals

ಪಿ.ಶಿವಕುಮಾರ್ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ಕಾರ್ಯವೈಖರಿಗೆ ಗ್ರಾಮಸ್ಥರ ಆಕ್ರೋಶ  ದೊಡ್ಡ ಕವಲಂದೆ: ಚಾಮರಾಜನಗರ, ನಂಜನಗೂಡು, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವ ಸಾವಿರಾರು ವಾಹನಗಳು ಮತ್ತು ಪ್ರಯಾಣಿಕರಿಗೆ ರಸ್ತೆಯ ಬದಿಯಲ್ಲಿ ಬಿದ್ದಿರುವ ಕಸದ ರಾಶಿ ಸ್ವಾಗತ ಕೋರುತ್ತಿದೆ. …

ಎಂ.ಯೋಗಾನಂದ ಹುಣಸೂರು ತಾಲ್ಲೂಕು ಆಡಳಿತದಿಂದ ಅಗತ್ಯ ಸಿದ್ಧತೆ; ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ ಹುಣಸೂರು: ತಾಲ್ಲೂಕಿನಲ್ಲಿ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ತಾಲ್ಲೂಕು ಅಧಿಕಾರಿಗಳು ಹಾಗೂ ತಾಪಂ ಇಒ ಅವರು …

ಶ್ರೀಧರ್ ಆರ್.ಭಟ್ ಗುತ್ತಿಗೆದಾರರು, ಅಧಿಕಾರಿಗಳ ಪಾಲಿಗೆ ಚಿನ್ನದ ಗಣಿಯಂತಾದ ಮಣ್ಣು; ಸರ್ಕಾರಕ್ಕೆ ಭಾರೀ ನಷ್ಟ ನೂರಾರು ಕ್ಯೂಬಿಕ್ ಮೀಟರ್ ಮಣ್ಣು ಮಾರಾಟಕ್ಕೆ ಮಾತ್ರ ಲೆಕ್ಕ; ಲಕ್ಷಾಂತರ ಕ್ಯೂಬಿಕ್ ಮೀಟರ್ ಮಣ್ಣು ಸಾಗಾಟ ಸರ್ಕಾರಿ ಕೆಲಸಕ್ಕೆ ಖಾಸಗಿಯವರಿಂದ ಮಣ್ಣು ಖರೀದಿ; ಖಾಸಗಿ ಕೆಲಸಕ್ಕೆ …

ಓದುಗರ ಪತ್ರ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

ಓದುಗರ ಪತ್ರ

ಮೊಬೈಲ್ ಗೀಳಿನಿಂದಾಗಿ ಯುವಜನರ ಭವಿಷ್ಯ ಮಸುಕಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮೊಬೈಲ್ ಎಂಬ ಮಾಯಾಜಾಲದಲ್ಲಿ ಹಿರಿಯರು, ಕಿರಿಯರು ಎಂಬ ವಯಸ್ಸಿನ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಸಿಲುಕಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅನಿವಾರ್ಯ ಕೂಡ ಹೌದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬಹುತೇಕ ಸೇವಾ …

ಮಾಮರಶಿ ಕಿರುಗಾವಲಿನ ಆಶ್ರಯ ನಿವೇಶನದಲ್ಲಿ ಅನಾಥವಾಗಿರುವ ವೃದ್ಧೆ  ಮಳವಳ್ಳಿ: ಮಕ್ಕಳೇ ಹೆತ್ತ ತಾಯಿಯನ್ನು ಬೀದಿಗೆ ತಳ್ಳಿರುವ ಘಟನೆ ತಾಲ್ಲೂಕಿನ ಕಿರುಗಾವಲಿನಲ್ಲಿ ಬೆಳಕಿಗೆ ಬಂದಿದೆ. ಕಿರುಗಾವಲಿನ ಆಶ್ರಯ ನಿವೇಶನದಲ್ಲಿ ಸುಮಾರು ೮೦ ವರ್ಷದ ವೃದ್ಧ ಮಹಿಳೆ ಊಟ-ತಿಂಡಿಯಿಲ್ಲದೆ ಅನಾಥವಾಗಿ ಬಿದ್ದಿದ್ದಾರೆ. ಅಕ್ಕಪಕ್ಕದ ಜನರು …

ಕೆ.ಬಿ.ರಮೇಶ್‌ ನಾಯಕ  ತಾಂತ್ರಿಕ ಶಾಖೆ-ನಿವೇಶನ ಶಾಖೆ ವಿಲೀನ; ದಾಖಲೆಗಳ ವಿಳಂಬಕ್ಕೆ ಇತಿಶ್ರೀ ಮೈಸೂರು: ಹಲವು ವರ್ಷಗಳಿಂದ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿದ್ದ ನಿವೇಶನ ಶಾಖೆ- ತಾಂತ್ರಿಕ ಶಾಖೆಗಳನ್ನು ವಿಲೀನಗೊಳಿಸಿ ಸಾರ್ವಜನಿಕರ ಅಲೆದಾಟಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ)ಬ್ರೇಕ್ ಹಾಕಿದೆ. ನಿವೇಶನ ಶಾಖೆಯಿಂದ ತಾಂತ್ರಿಕ …

ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹಕಾರ ಕ್ಷೇತ್ರ ಪ್ರವೇಶಿಸಲು ಮುಂದಾಗಿ ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ಸೌಮ್ಯ ಅವರು ಎಂಸಿಡಿಸಿಸಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಹುದ್ದೆಗೆ ರಾಜೀನಾಮೆ ನೀಡಿ ಪತಿಗೆ …

ಶ್ರೀಧರ್ ಆರ್.ಭಟ್ಟ ನಂಜನಗೂಡು: ದಿನದ ೨೪ ಗಂಟೆಗಳೂ ಜಾಗೃತವಾಗಿರಲು ಅಧಿಕಾರಿಗಳಿಗೆ ತಹಸಿಲ್ದಾರ್ ತಾಕೀತು ನಂಜನಗೂಡು: ಪಕ್ಕದ ರಾಜ್ಯ ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಪ್ರವಾಹೋಪಾದಿಯಲ್ಲಿ ಕಪಿಲಾ ನದಿಯಲ್ಲಿ ಹರಿದು ಬರುವುದರಿಂದ …

Stay Connected​
error: Content is protected !!