ಸಾಹಿತ್ಯ ಸಮ್ಮೇಳನ ಎಂಬ ಹುಲಿ ಸವಾರಿ ವಸುಧೇಂದ್ರ ಸಾಹಿತ್ಯಕ್ಕೆ ರಾಜಕೀಯ ಬೆರತಂತೆಲ್ಲಾ ಭ್ರಷ್ಟತೆ ಹೆಚ್ಚುತ್ತದೆ. ಸಾಹಿತ್ಯ ಸಮ್ಮೇಳನವನ್ನಂತೂ ರಾಜಕೀಯ ನಾಯಕರು ಆಪೋಶನ ತೆಗೆದುಕೊಂಡು ಬಿಟ್ಟಿದ್ದಾರೆ. ಕೇವಲ ಶೀರ್ಷಿಕೆಯಲ್ಲಿ ‘ಸಾಹಿತ್ಯ’ ಎನ್ನುವ ಪದ ಇದೆ ಎನ್ನುವುದನ್ನು ಹೊರತು ಪಡಿಸಿದರೆ, ಸಾಹಿತ್ಯ …
ಸಾಹಿತ್ಯ ಸಮ್ಮೇಳನ ಎಂಬ ಹುಲಿ ಸವಾರಿ ವಸುಧೇಂದ್ರ ಸಾಹಿತ್ಯಕ್ಕೆ ರಾಜಕೀಯ ಬೆರತಂತೆಲ್ಲಾ ಭ್ರಷ್ಟತೆ ಹೆಚ್ಚುತ್ತದೆ. ಸಾಹಿತ್ಯ ಸಮ್ಮೇಳನವನ್ನಂತೂ ರಾಜಕೀಯ ನಾಯಕರು ಆಪೋಶನ ತೆಗೆದುಕೊಂಡು ಬಿಟ್ಟಿದ್ದಾರೆ. ಕೇವಲ ಶೀರ್ಷಿಕೆಯಲ್ಲಿ ‘ಸಾಹಿತ್ಯ’ ಎನ್ನುವ ಪದ ಇದೆ ಎನ್ನುವುದನ್ನು ಹೊರತು ಪಡಿಸಿದರೆ, ಸಾಹಿತ್ಯ …
ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಮಡಿಕೇರಿ: ಹೊಸ ವರ್ಷಾಚರಣೆಗೆ ಕೊಡಗು ಜಿಲ್ಲೆ ಸಜ್ಜಾಗಿದೆ. ಕ್ರಿಸ್‌ಮಸ್ ರಜೆಯ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಸಿಗರ ಪ್ರವಾಹವೇ ಜಿಲ್ಲೆಗೆ ಹರಿದುಬಂದಿದೆ. ಈ ನಡುವೆ ಹೊಸ ವರ್ಷಾಚರಣೆಯಲ್ಲಿ ಅಕ್ರಮ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ …
ಹೆಚ್. ಎಸ್. ದಿನೇಶ್‌ಕುಮಾರ್ ರಮಾಬಾಯಿನಗರ, ಗೊರೂರು, ವಿವೇಕಾನಂದನಗರ, ರಾಮಕೃಷ್ಣನಗರ ನಿವಾಸಿಗಳಿಗೆ ಆತಂಕ ಮಾಲೀಕರಿಂದ 20 ವರ್ಷದ ಅವಧಿಗೆ ಮುನ್ನವೇ ಪರಭಾರೆ; ನಿಯಮ ಮೀರಿ ನೋಂದಣಿ ಮೈಸೂರು: ಇದು ಜನರಿಂದ ಆದ ಪ್ರಮಾದವೊ, ಅಧಿಕಾರಿಗಳ ಬೇಜವಾಬ್ದಾರಿಯೊ. ಒಟ್ಟಾರೆ ನಗರದ ವಿವಿಧ ಭಾಗಗಳ ಸುಮಾರು …
ಪುನೀತ್ ಮಡಿಕೇರಿ: ರಾಜ್ಯದಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಭಾಗ ಮಂಡಲ-ಕರಿಕೆ ಮಾರ್ಗ ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಸಮಸ್ಯೆಯಾಗಿ ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ ಗೊಂಡರೆ ಇರುವ ಏಕೈಕ ಬದಲಿ ಮಾರ್ಗ ಭಾಗಮಂಡಲ-ಕರಿಕೆ …
ಆಂದೋಲನ ವಿಶೇಷ ಸಂದರ್ಶನದಲ್ಲಿ ಹುಲಿ ಯೋಜನೆಯ ನಿರ್ದೇಶಕರೂ ಆದ ಪಿ.ಎ ಸೀಮಾ ಬದ್ಧತೆಯ ನುಡಿ ಮೈಸೂರು: ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ಅರಣ್ಯ ಪ್ರದೇಶ ಎಂಬ ಖ್ಯಾತಿ ಪಡೆದಿರುವ ನಾಗರಹೊಳೆ, ಬಂಡೀ ಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನಲ್ಲಿ ಮಾನವ- ವನ್ಯಜೀವಿ …
ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು. ಐತಿಹಾಸಿಕ ಸಂತ …
ಇ-ಟೆಂಡರ್ ಮೂಲಕ ನಡೆದ 53 ಮಳಿಗೆಗಳು ಹರಾಜು ಪ್ರಕ್ರಿಯೆ ; 16 ಮಳಿಗೆಗಳು ಅನರ್ಹ ಮಡಿಕೇರಿ: ನಗರಸಭೆ ಅಧಿನದಲ್ಲಿರುವ 53 ಮಳಿಗೆಗಳ ಹರಾಜು ಪ್ರಕ್ರಿಯೆ ಇ-ಟೆಂಡರ್ ಮೂಲಕ ಇತ್ತೀಚೆಗೆ ನಡೆದಿದ್ದು, ದಾಖಲೆ ಮೊತ್ತಕ್ಕೆ ಬಿಡ್ಡಿಂಗ್ ಆಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಯಾರೂ ನಿರೀಕ್ಷಿಸದ …
ಆನಂದ್ ಹೊಸೂರು ಹೊಸೂರು: ಭತ್ತದ ಬೆಳೆಯನ್ನು ತಿಂದು ಹಾಳು ಮಾಡುತ್ತಿದ್ದ ಗಂಧಿಬಗ್ ಕಾಟ ಇದೀಗ ರಾಗಿಯನ್ನೂ ಆವರಿಸಿದ್ದು ರೈತರು ಕಂಗಾಲಾಗಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹೊಸೂರು ಸುತ್ತಮುತ್ತಲೂ ಬೆಳೆದಿರುವ ರಾಗಿ ಬೆಳೆಯಲ್ಲಿ ಗಂಧಿಬಗ್ ಕಾಟವು ಹೆಚ್ಚಾಗುತ್ತಿದ್ದು, ಈ ಕೀಟ ಈ …
ಕೋಟೆ: ರೈತ ಸಂಘದ ಎರಡು ಬಣಗಳಿಂದ ಪ್ರತ್ಯೇಕವಾಗಿ ನಡೆದ ರೈತ ದಿನಾಚರಣೆ ಮಂಜು ಕೋಟೆ ಹೆಚ್.ಡಿ.ಕೋಟೆ: ರೈತ ಸಂಘಗಳ ವತಿಯಿಂದ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ರೈತರು ಸಡಗರದಿಂದ ಪಾಲ್ಗೊಂಡಿದ್ದರಿಂದ ತಾಲ್ಲೂಕಿನಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ತಾಲ್ಲೂಕಿನಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿ …
ಸಂತ ಫಿಲೋಮಿನಾ ಚರ್ಚ್‌ಗೆ ವಿಶೇಷ ಅಲಂಕಾರ; ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿರುವ ಚರ್ಚ್‌ಗಳು ಮೈಸೂರು: ಕ್ರೈಸ್ತರ ಪವಿತ್ರ ಹಬ್ಬ ಕ್ರಿಸ್‌ಮಸ್ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧೆಡೆ ಇರುವ ಚರ್ಚ್‌ಗಳು ದೀಪಾಲಂಕಾರ, ನಕ್ಷತ್ರಗಳಿಂದ …