Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals

ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ. …

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರಲ್ಲಿ ಕರಕುಶಲ ಕರ್ಮಿಗಳ ಮೊಗದಲ್ಲಿ ಸಂಭ್ರಮ ಕಣ್ಸೆಳೆಯುವ ಬಗೆಬಗೆಯ ಮೊರಗಳು ಚಿಕ್ಕ ಮೊರ, ಬಾಗಿನ ಮೊರ, ಚಿಬ್ಲು ಇತ್ಯಾದಿ ಕುಲಕಸುಬು ಚೇತರಿಕೆಗೆ ಆರ್ಥಿಕ ನೆರವಿಗೆ ಒತ್ತಾಯ ಮೈಸೂರು: ಗೌರಿ-ಗಣೇಶ ಹಬ್ಬ ಹತ್ತಿರವಾಗುತ್ತಿದ್ದಂತೆ ಸಂಭ್ರಮದ ಚಟುವಟಿಕೆಗಳು ಗರಿಗೆದರಿವೆ. ಗೌರಿ …

ಓದುಗರ ಪತ್ರ

ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಬಿ.ಸುದರ್ಶನ್ ರೆಡ್ಡಿ ಉಮೇದುವರಿಕೆ ಸಲ್ಲಿಸಿದ್ದಾರೆ. ಆಡಳಿತ ಪಕ್ಷ …

ಓದುಗರ ಪತ್ರ

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ.೬ ರಷ್ಟು, ಸ್ಪೃಶ್ಯ ಸಮುದಾಯಕ್ಕೆ ಶೇ. ೫ರಷ್ಟು ಮೀಸಲಾತಿ …

ಓದುಗರ ಪತ್ರ

ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ …

ಓದುಗರ ಪತ್ರ

ಇ೨೦ (೨೦% ಎಥೆನಾಲ್ + ೮೦% ಪೆಟ್ರೋಲ್) ಮಿಶ್ರಿತ ಇಂಧನದ ಪರಿಚಯವು ಒಂದು ದೂರದೃಷ್ಟಿಯ ನಿರ್ಧಾರವಾಗಿದೆ. ಆದರೂ, ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಕುರಿತು ಅನೇಕ ತಪ್ಪುಮಾಹಿತಿಗಳು ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇ೨೦ ಇಂಧನದಿಂದಾಗಿ ವಾಹನದ ಮೈಲೇಜ್ ಕಡಿಮೆಯಾಗುತ್ತದೆ, ವಿಮೆ ನಿರಾಕರಿಸಲಾಗುತ್ತದೆ ಎಂಬಂತಹ …

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಕುಸಿದು ಬಿದ್ದ ಪರಿಣಾಮ ಹುಲ್ಲಹಳ್ಳಿ ನಾಲೆಯ ನೀರು ಮುಂದಕ್ಕೆ ಹರಿಯಲಾಗದೆ ಬಿಳಿಗೆರೆ ಹೋಬಳಿಯ ೭,೨೦೦ ಎಕರೆ ಪ್ರದೇಶಕ್ಕೆ ನೀರಿಲ್ಲದೆ ತೊಂದರೆಯಾ ಗಿದ್ದ ಕುರಿತು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ …

ಪ್ರಶಾಂತ್ ಎಸ್. ದಸರಾ ಮಹೋತ್ಸವದ ಹಿನ್ನೆಲೆ,ನಿತ್ಯ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಣೆ  ಮೈಸೂರು: ದಸರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿ ಗರು ಬರುವುದರಿಂದ ಆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಿ ನಗರದ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ನಗರಪಾಲಿಕೆ …

ಓದುಗರ ಪತ್ರ

ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …

ಓದುಗರ ಪತ್ರ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …

Stay Connected​
error: Content is protected !!