Mysore
28
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನವರಿಯಿಂದ ಇದುವರೆಗೆ ಶೇ.೩೭ರಷ್ಟು ಮಳೆ ಕೊರತೆ ದಾಖಲಾಗಿದೆ. ಆದಾಗ್ಯೂ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಿರುವುದು ಕೃಷಿಕರಿಗೆ …

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದರೆ ಸರಗೂರು ಪಟ್ಟಣದ ಸಂತೆಮಾಳ ಹಾಗೂ ಅಂಗಡಿ ಬೀದಿ …

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂದು ಕೌದಳ್ಳಿ ಗ್ರಾಮದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕರ …

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ ೫ ರೂ. ಶುಲ್ಕ  ಮೈಸೂರು: ನಗರದ ಪ್ರಮುಖ ಹಸಿರು ತಾಣವಾಗಿರುವ ಲಿಂಗಾಂಬುಧಿ ಕೆರೆ ಪ್ರವೇಶ ಮಾಡುವವರಿಗೆ ಶುಲ್ಕ ವಿಧಿಸಲು ಅರಣ್ಯ ಇಲಾಖೆ …

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ನಗರಾಭಿವೃದ್ಧಿ ಇಲಾಖೆ ರದ್ದುಪಡಿಸಿದ ನಂತರ ದಿನಕ್ಕೊಂದು ತಿರುವು ಪಡೆಯುವ ಜತೆಗೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಮೂರು …

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಪ್ರಸ್ತುತ ಪ್ರಕಟವಾಗಿರುವ ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಾಗಿರುವುದು ಮುಂದೆ ಸಾಕಷ್ಟು ಬದಲಾವಣೆಯ ನಿರೀಕ್ಷೆಯನ್ನು …

ಓದುಗರ ಪತ್ರ

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ ನಡೆ, ಭವಿಷ್ಯದ ಬೆಳಕಾಗಲಿ ನಿರಾಶೆಯ ಕಾರ್ಮೋಡದಲಿ!  -ಸಿ.ಪಿ.ಸಿದ್ಧಾಶ್ರಮ, ಮೈಸೂರು 

ಓದುಗರ ಪತ್ರ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜ ರಾಪು ರಾಮಮೋಹನ್ ನಾಯ್ಡು ಅವರಿಗೆ ಮನವಿ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ ಮೈಸೂರಿಗೆ ಉತ್ತಮ ವಾಯು ಸಂಪರ್ಕ ಕಲ್ಪಿಸುವುದು …

ಓದುಗರ ಪತ್ರ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ ಕವಿಗೋಷ್ಠಿ, ಚಿಗುರು ಕವಿಗೋಷ್ಠಿ ಹಾಸ್ಯ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಮತ್ತು ಜನಪದ ಕವಿಗೋಷ್ಠಿ ಹೀಗೆ ಹಲವು ಕವಿಗೋಷ್ಠಿಗಳು ನಡೆಯುತ್ತವೆ. ಇತ್ತೀಚೆಗಿನ …

ಓದುಗರ ಪತ್ರ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ ಮಾದರಿಗಳನ್ನು ಪರೀಕ್ಷಿಸಿದಾಗ ೩೦೦ ಔಷಧಗಳು ನಕಲಿ ಅಥವಾ ಕಳಪೆ ಆಗಿರುವ ಸತ್ಯ ಹೊರಬಿದ್ದಿದೆ. ನಕಲಿ ಆಂಟಿಬಯೋಟಿಕ್ಸ್, ಪ್ಯಾರಾಸಿಟಮಾಲ್ ಮತ್ತು ಸಿರಪ್‌ಗಳು …

Stay Connected​
error: Content is protected !!