Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals
ಓದುಗರ ಪತ್ರ

ವೈಕಂ ಚಳವಳಿಯು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟ. ಇದರ ನೆನಪಿನಲ್ಲಿ ತಮಿಳುನಾಡು ಸರ್ಕಾರ ‘ವೈಕಂ ಪ್ರಶಸ್ತಿ’ ಸ್ಥಾಪಿಸಿದೆ. ಪ್ರಥಮ ವರ್ಷದ ಪ್ರಶಸ್ತಿಗೆ ಸಾಹಿತಿ ದೇವನೂರ ಮಹಾದೇವ ಅವರು ಭಾಜನರಾಗಿರುವುದು ಶ್ಲಾಘನೀಯ ಸಂಗತಿ. ವೈಕಂ ಹೋರಾಟ ನಡೆದು ನೂರು …

ದಿಢೀರ್ ಕುಸಿತ ಕಂಡ ಸೇವಂತಿಗೆ; ಹಾಕಿದ ಖರ್ಚು ಕೈ ಸೇರದೆ ರೈತರು ಕಂಗಾಲು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಹಬ್ಬ ಹರಿದಿನಗಳು ಹಾಗೂ ವಿಶೇಷ ದಿನಗಳಂದು ಮಾರಿಗೆ ೨೦೦ ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆಯನ್ನು ಹುಟ್ಟು ಹಾಕುತ್ತಿದ್ದ ಸೇವಂತಿಗೆ ಹೂವಿನ ಧಾರಣೆ ದಿಢೀರ್ …

ಸ್ವದೇಶ್ ದರ್ಶನ್ ೨.೦ನಲ್ಲಿ ಬಿಡುಗಡೆಗೊಂಡಿರುವ ೨೪ ಕೋಟಿ ರೂ. ಅನುದಾನ  ಕೆ.ಬಿ.ರಮೇಶನಾಯಕ ಮೃಗಾಲಯ, ಕಾರಂಜಿಕೆರೆ, ಪ್ರಾದೇಶಿಕ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಏಕ ಟಿಕೆಟ್ ಮೈಸೂರು: ಪಾರಂಪರಿಕ, ಧಾರ್ಮಿಕ, ಯೋಗ ನಗರಿ ಎಂದೆಲ್ಲಾ ಖ್ಯಾತಿ ಗಳಿಸಿದ್ದರೂ ಪ್ರವಾಸಿಗರು ದಿನಪೂರ್ತಿ ಕಾಲ ಕಳೆಯುವುದಿಲ್ಲ ಎನ್ನುವ …

ಭತ್ತಕ್ಕೆ ಸೂಕ್ತ ಬೆಲೆ ಇಲ್ಲದೇ ಅವಳಿ ತಾಲ್ಲೂಕುಗಳ ರೈತರಲ್ಲಿ ಆತಂಕ  ಕೆ.ಆರ್.ನಗರ: ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈ ಬಾರಿ ಭತ್ತದ ಇಳುವರಿ ಉತ್ತಮವಾಗಿ ಬಂದಿದೆ. ಆದರೆ, ಬೆಳೆಗೆ ತಕ್ಕ ಬೆಲೆಯಿಲ್ಲದೆ ರೈತರು ಆತಂಕದಲ್ಲಿದ್ದಾರೆ. ರೈತರಿಗೆ ಒಂದಷ್ಟು …

ಪ್ರವಾಸೋದ್ಯಮ ಇಲಾಖೆಯಿಂದ ೯೮.೫೦ ಲP ರೂ. ವೆಚ್ಚದಲ್ಲಿ ಅಭಿವೃದ್ಧಿ; ಮಾಹಿತಿ ಕೊರತೆಯಿಂದ ಪಾಳುಬಿದ್ದ ಪ್ರವಾಸಿ ತಾಣ ಮಡಿಕೇರಿ: ನಗರದ ಹೃದಯ ಭಾಗದಲ್ಲಿರುವ ಕೂರ್ಗ್ ವಿಲೇಜ್‌ನ ಕಾಮಗಾರಿ ಪೂರ್ಣಗೊಂಡು ೪ ವರ್ಷಗಳು ಕಳೆದರೂ ಸಾರ್ವಜನಿಕರು ಹಾಗೂ ಪ್ರವಾಸಿಗರ ಬಳಕೆಗೆ ಲಭ್ಯವಾಗಿಲ್ಲ. ಮಡಿಕೇರಿಯ ಪ್ರಮುಖ …

೯ ಕಿ.ಮೀ.ನಷ್ಟು ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಮಹಾದೇಶ್ ಎಂ.ಗೌಡ ಹನೂರು: ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ದುಸ್ತರವಾಗಿದೆ. ೨ ವರ್ಷಗಳ ಹಿಂದೆ ಹನೂರು ಪಟ್ಟಣದಲ್ಲಿ ವಿವಿಧ …

 ಪ್ರಶಾಂತ್ ಎಸ್. ಮೈಸೂರು: ನಾಡಿಗೆ ಲಗ್ಗೆಯಿಡುವ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಸಲುವಾಗಿ ವಿಭಿನ್ನ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ಅರಣ್ಯ ಇಲಾಖೆಯು ಹೊಸ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದೆ. ಅದರಂತೆ ಅರಣ್ಯ ಇಲಾಖೆ ಅಧಿಕಾರಿಗಳು ಥರ್ಮಲ್ ಇಮೇಜ್ ಟ್ರ್ಯಾಕಿಂಗ್ ಸಿಸ್ಟಂ (ಡ್ರೋನ್) ಮೂಲಕ ಆನೆಗಳ ಚಲನವಲನವನ್ನು ಪತ್ತೆ …

ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ೯ರಿಂದ ನಡೆಯುತ್ತಿದ್ದು, ೧೦ ದಿನಗಳ ಕಾಲ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗಳಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ಅಧಿವೇಶನ ಎಂದರೆ ಅಲ್ಲಿ ಕೇವಲ ಗದ್ದಲ-ಗಲಾಟೆ ಎನ್ನುವಂತಾಗಿದೆ. ವೈಯಕ್ತಿಕ …

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಮೈಸೂರು ನಗರಪಾಲಿಕೆಯಿಂದ ಸ್ಥಾಪಿಸಿರುವ ಶುದ್ಧ ನೀರಿನ ಘಟಕ ಅನೈರ್ಮಲ್ಯದ ತಾಣವಾಗಿದೆ. ಐದು ರೂ. ನಾಣ್ಯ ಹಾಕಿ ನೀರು ಪಡೆಯಲಾಗುತ್ತಿದೆ. ಸಾರ್ವಜನಿಕರು ನೀರು ತೆಗೆದುಕೊಳ್ಳುವಾಗ ಸುರಿಯುವ ನೀರು ರಸ್ತೆಯ ಬದಿಯಲ್ಲಿ ನಿಂತು ಸೊಳ್ಳೆ, …

ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರು ಉಪಯೋಗಿಸಲು ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ದಿವಂಗತ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರ ಹೆಸರನ್ನು ವರ್ತುಲ ರಸ್ತೆಗೆ ನಾಮಕರಣ ಮಾಡಲು ೨೦೧೧ರಲ್ಲೇ ಮೈಸೂರು ಮಹಾನಗರ ಪಾಲಿಕೆ ನಿರ್ಣಯ ಮಾಡಿದ್ದರೂ ಇದುವರೆವಿಗೆ ಅನುಷ್ಠಾನ ಆಗದಿರುವುದು ದುರಂತವೇ …

Stay Connected​
error: Content is protected !!