Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಶ್ರೀ ಕ್ಷೇತ್ರ ಗೊಮ್ಮಟಗಿರಿಯ ಬಾಹುಬಲಿ ಮೂರ್ತಿಗೆ ೭೫ನೇ ಮಹಾ ಮಸ್ತಕಾಭಿಷೇಕ ಜಲ, ಎಳನೀರು, ಅರಿಶಿನ, ಚಂದನ, ಕ್ಷೀರ, ಶ್ರೀಗಂಧದಲ್ಲಿ ಅಭಿಷೇಕ; ವಿವಿಧ ಮಠಗಳ ಮಠಾಧೀಶರು ಭಾಗಿ ಮೈಸೂರು: ಹುಣಸೂರು ತಾಲ್ಲೂಕಿನ ಬೆಟ್ಟದೂರು ಗ್ರಾಮದ ಶ್ರೀ ಕ್ಷೇತ್ರ ಗೊಮ್ಮಟಗಿರಿ ಭಗವಾನ್ ಬಾಹು ಬಲಿ …

ಧಾನ್ಯಗಳನ್ನು ಮನೆಗೆ ತುಂಬಿಸಿಕೊಳ್ಳುವ ವಿಶಿಷ್ಟ ಆಚರಣೆ : ಸಂಭ್ರಮದ ಹಬ್ಬದ ಆಚರಣೆಗೆ ಸಜ್ಜಾದ ಜನತೆ ನವೀನ್‌ ಡಿಸೋಜ ಮಡಿಕೇರಿ: ವರ್ಷಪೂರ್ತಿ ಬೆವರು ಸುರಿಸಿ ಬೆಳೆದ ಧಾನ್ಯಲಕ್ಷಿ ಯನ್ನು ಮನೆಗೆ ಸೇರಿಸಿಕೊಳ್ಳುವ ಸಂಭ್ರಮದ ಪುತ್ತರಿ ಹಬ್ಬಕ್ಕೆ ಕೊಡಗು ಸಜ್ಜಾಗಿದ್ದು, ಶನಿವಾರ ಹುಣ್ಣಿಮೆಯ ದಿನ …

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ ಆನಂದ್ ಹೊಸೂರು ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು …

ಪ್ಯಾರಾ ಸ್ನೂಕರ್‌ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಲೋಕ್ ಜಿ. ತಂಗಂ ಗೋಪಿನಾಥಂ ಮೈಸೂರು: ಅಚಲ ಆತ್ಮವಿಶ್ವಾಸ. . . ಸಾಧಿಸುವ ಛಲ ಇದ್ದರೆ ಎಂತಹದ್ದೇ ಬೃಹತ್ ನ್ಯೂನತೆಯೂ ಗುರಿ ತಲು ಪುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಮೈಸೂರಿನ ವಿಶೇಷ ಚೇತನ ಕ್ರೀಡಾಪಟುವೊಬ್ಬರು ಇತ್ತೀಚಿನ …

ಕೆ. ಬಿ. ರಮೇಶನಾಯಕ ಮೈಸೂರು: ೫೦:೫೦ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದ ದೊಡ್ಡ ಸದ್ದು ಮಾಡುತ್ತಿ ರುವ ಮುಡಾದಲ್ಲಿ ಒಂದಿಲ್ಲೊಂದು ಅಕ್ರಮ ಹೊರ ಬರುತ್ತಲೇ ಇದ್ದು, ಇ-ಹರಾಜಿನಲ್ಲಿ ಖರೀದಿಸಿದ್ದ ಮುಡಾ ಕ್ರಯಪತ್ರ ಮಾಡಿಕೊಟ್ಟಿ ದ್ದರೂ, ಮತ್ತೊಬ್ಬರಿಗೆ ಅದನ್ನೇ ಬದಲಿ ನಿವೇಶನ ವನ್ನಾಗಿಯೂ …

ಸಿ ಮತ್ತು ಡಿ ಜಾಗ ಅರಣ್ಯಕ್ಕೆ ಮೀಸಲಾಗಿರುವ ಆದೇಶಕ್ಕೆ ವಿರೋಧ; ಡಿ.20ರಂಉ ಜಿಲ್ಲೆಯಲ್ಲಿ ಹೋರಾಟಕ್ಕೆ ವೇದಿಕೆ ಸಜ್ಜು ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಸಿ ಮತ್ತು ಡಿ ಜಾಗವನ್ನು ಅರಣ್ಯಕ್ಕೆ ಮೀಸಲಾಗಿಸುವ ಆದೇಶ, ಸೆಕ್ಷನ್ ೪ ಸೇರಿದಂತೆ ಇನ್ನಿತರ ಸಮಸ್ಯೆಗಳು ಗ್ರಾಮೀಣ ಭಾಗದ …

ಮೈಸೂರು: ರಾಜ್ಯದಲ್ಲಿ ಪ್ರಾಚ್ಯವಸ್ತು, ಪುರಾತತ್ವ ಮತ್ತು ಸಂಗ್ರಹಾಲಯಗಳ ಇಲಾಖೆ ಪ್ರಾರಂಭ ಮಾಡಿ ಅದಕ್ಕೆ ಪುರಾತತ್ವ ಶಾಸ್ತ್ರ ಅಧ್ಯಯನ ಮಾಡಿದ ಅಧಿಕಾರಿಗಳನ್ನೇ ನೇಮಿಸಬೇಕು ಎಂಬ ನಿಯಮ ತಂದವರು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಎಂದು ಪಾರಂಪರಿಕ ತಜ್ಞ ಪ್ರೊ. ಎನ್. …

ಆಂದೋಲನದೊಂದಿಗೆ  ಎಸ್‌ಎಂಕೆ ಒಡನಾಟದ ನೆನಪು ಹಂಚಿಕೊಂಡ ಡಿಕೆಶಿ ಕರ್ನಾಟಕ ರಾಜಕಾರಣದಲ್ಲಿ ಎಸ್. ಎಂ. ಕೃಷ್ಣ ದೈತ್ಯ ಪ್ರತಿಭೆ. ಅವರ ಗರಡಿಯಲ್ಲಿ ಬೆಳೆದ ಡಿ. ಕೆ. ಶಿವಕುಮಾರ್ ಎಸ್‌ಎಂಕೆ ಅವರಿಂದ ರಾಜಕೀಯವಾಗಿ ಪ್ರಭಾವಿತರಾದವರು ಹಾಗೂ ಕೌಟುಂಬಿಕ ನೆಲೆಯಲ್ಲೂ ಸಂಬಂಧ ಹೊಂದಿರುವವರು. ಅಂಥ ಮೇರು …

ಆರ್. ಟಿ. ವಿಠ್ಠಲಮೂರ್ತಿ ಅದು ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಕಾಲ. ಆ ಸಂದರ್ಭದಲ್ಲಿ ಉಪ ಪ್ರಧಾನಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕೇರಳಕ್ಕೆ ಭೇಟಿ ನೀಡಿದ್ದರು. ಹೀಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದ ರಾಜಕಾರಣದ ಬಗ್ಗೆ ಮಾತನಾಡುತ್ತಾ …

ಮಡಿಕೇರಿ: ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ, ಪರಂಪರೆಯಿಂದ ಪ್ರಪಂಚದಾದ್ಯಂತ ಗಮನ ಸೆಳೆಯುತ್ತಿರುವ ಕೊಡವ ಜನಾಂಗದ ಬಗ್ಗೆ ಬೇರೆ ಜಿಲ್ಲೆ, ರಾಜ್ಯ, ದೇಶದ ಪ್ರವಾಸಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ರೂಪಿಸಲಾದ ಕೊಡವ ಹೆರಿಟೇಜ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ. ಹೌದು, ೨೦೧೧ರಿಂದಲೂ ಕಾಮಗಾರಿ ನಡೆಯುತ್ತಿದೆ. ಕಟ್ಟಡ …

Stay Connected​
error: Content is protected !!